• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Chamarajanagar News : ಒಡಿಶಾ ರೈಲು ಅಪಘಾತ ; ಗುಂಡ್ಲುಪೇಟೆಯ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರು

Any Mind by Any Mind
June 4, 2023
in Top Story, ಕರ್ನಾಟಕ
0
Chamarajanagar News : ಒಡಿಶಾ ರೈಲು ಅಪಘಾತ ; ಗುಂಡ್ಲುಪೇಟೆಯ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರು
Share on WhatsAppShare on FacebookShare on Telegram

ಚಾಮರಾಜನಗರ : ಜೂನ್.‌4:  ಒಡಿಶಾ ರೈಲು ದುರಂತ ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಶ್ ಹಾಗೂ ಪವನ್ ಎಂಬುವವರು ಅಪಘಾತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಅದೃಷ್ಟವಶಾತ್‌ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ADVERTISEMENT

ಇವರಿಬ್ಬರು ಘಟನಾ ಸ್ಥಳದಿಂದ ತವರಿಗೆ ವಾಪಸ್ ಆಗಲು ಪ್ರಯಾಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಇದನ್ನರಿತ ಗುಂಡ್ಲುಪೇಟೆ ಶಾಸಕರಾದ ಹೆಚ್.ಎಂ.ಗಣೇಶ್ ಪ್ರಸಾದ್ ರವರು ಸಚಿವ ಸಂತೋಷ್ ಲಾಡ್ ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರನ್ನು ವಾಪಸ್ಸು ಕರೆಸುವಂತೆ ಮನವಿ ಮಾಡಿ, ಅವರ ಖಾತೆಗಳಿಗೆ ತಲಾ 20,000 ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ಜಮೆ ಮಾಡಿ ಪರ್ಯಾಯ ಮಾರ್ಗದಲ್ಲಿ ತವರಿಗೆ ಹಿಂತಿರುಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಬೊಮ್ಮಲಾಪುರದ ಮಹೇಶ್ ಹಾಗೂ ಪವನ್ ಸೇನೆಯ ಪರೀಕ್ಷೆ ಬರೆಯಲು ಒಡಿಶಾಗೆ ತೆರಳಿದ್ದರು. ಸದ್ಯ ಇಬ್ಬರು ಯುವಕರು ಕೂಡ ಒಡಿಶಾದಿಂದ ತವರಿಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ದೊರಕಿದೆ.

Tags: Breaking NewsChamarajanagar NewslatestnewsModiOdisha Train AccidentOdishatrainaccidentPM Modisanthosh lad
Previous Post

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

Next Post

MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ

MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!