• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯವರು ಪ್ಲಾಸ್ಟಿಕ್ ಆಕಳನ್ನ ಪೂಜಿಸುತ್ತಿದ್ದಾರೆ ; ವಿನಯ್ ಕುಲಕರಣಿ ವಾಗ್ದಾಳಿ

Any Mind by Any Mind
June 4, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಯವರು ಪ್ಲಾಸ್ಟಿಕ್ ಆಕಳನ್ನ ಪೂಜಿಸುತ್ತಿದ್ದಾರೆ ; ವಿನಯ್ ಕುಲಕರಣಿ ವಾಗ್ದಾಳಿ
Share on WhatsAppShare on FacebookShare on Telegram

ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಒಂದೊಂದೇ ಯೋಜನೆಗಳನ್ನ ಕಾಯ್ದೆಗಳನ್ನ ವಾಪಸ್ಸು ಪಡೆಯಲು ಮುಂದಾಗಿರುವ ಇಂದಿನ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತವೆ. ಇದಕ್ಕೆ ಪೂರಕ ಎಂಬಂತೆ ನೂತನ ಸರ್ಕಾರ, ಗೋಹತ್ಯೆ ಸಂಬಂಧಿತ ಕಾನೂನನ್ನು ವಾಪಸ್​ ಪಡೆಯಲು ಮುಂದಾಗಿದೆ. ಈ ವಿಚಾರಕ್ಕೆ ಪ್ರತಿಪಕ್ಷ ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ.

ADVERTISEMENT

ಈ ವಿವಾದ ಪ್ರಮುಖವಾಗಿ ಆರಂಭಗೊಳ್ಳುವುದಕ್ಕೆ ಕಾರಣ ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್, ಹೌದು .. ಈಗಾಗಲೇ ಹೆಮ್ಮೆ ಮತ್ತು ಕೋಣಗಳನ್ನು ಕಡೆಲಾಗುತ್ತಿದೆ ಹಸುಗಳನ್ನು ಕಡಿಯುವುದರಲ್ಲಿ ಏನು ತಪ್ಪಿದೆ? ಈಗಾಗಲೇ ಹಲವು ಹಸುಗಳು ಸಾವನ್ನಪ್ಪುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂಬ ರೀತಿಯಲ್ಲಿ ಹೇಳಿಕೆಯನ್ನು ನೀಡಿದರು‌ . ಇದೀಗ ಕೆ ವೆಂಕಟೇಶ್ ಅವರ ಈ ಹೇಳಿಕೆ ನೂತನ ರಾಜಕೀಯ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ ಸಚಿವರ ಈ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕಡೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಕೆ ವೆಂಕಟೇಶ್ ಅವರ ಹೇಳಿಕೆಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ ಸಚಿವರು ಸ್ವಲ್ಪ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂಬ ದಾಟಿಯಲ್ಲಿ ಟ್ವಿಟ್ ಮಾಡಿದ್ದರು, ಜೊತೆಗೆ ಪ್ರಹ್ಲಾದ ಜೋಶಿ ಸೇರಿದ ಹಾಗೆ ಬಿಜೆಪಿಯ ಪ್ರಮುಖ ನಾಯಕರು ಕಾಂಗ್ರೆಸ್ ನ ವಿರುದ್ಧ ಹರಿಹಾಯೋದಕ್ಕೆ ಮುಂದಾಗಿದ್ದರು, ಇದೀಗ ಈ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬೆಳಗಾವಿ ಶಾಸಕ ಶಾಸಕ ವಿನಯ ಕುಲಕರ್ಣಿ ಬೆಳಗಾವಿಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿಚಾರವಾಗಿ ಹೇಳಿಕೆ ನೀಡಿದ್ದು ‘ಬಿಜೆಪಿಯವರು ಪ್ಲಾಸ್ಟಿಕ್​ ಆಕಳನ್ನು ಪೂಜಿಸುತ್ತಾರೆ’ ಎಂದಿದ್ದಾರೆ.

ಹೌದು.. ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿನಯ್ ಕುಲಕರ್ಣಿ, ‘ಬಿಜೆಪಿಯವರು ಯಾರೂ ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ. ಬರೀ ಮಾತು ಆಡುತ್ತಾರೆ ಅಷ್ಟೇ. ಬಿಜೆಪಿಯವರು ಪ್ಲ್ಯಾಸ್ಟಿಕ್ ಆಕಳನ್ನು ಪೂಜೆ ಮಾಡುತ್ತಾರೆ’ ಅಂತ ಬಿಜೆಪಿ ನಾಯಕರ ವಿರುದ್ಧ ಹಾಗೂ ವಿವಿಧ ಸಂಘಟನೆಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಆ ಮೂಲಕ ಸಚಿವ ಕೆ ವೆಂಕಟೇಶ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ..

Tags: BJPBJP GovernmentCongress GovernmentCongress Partycontroversiescow slaughterOpposition BJP leadersVinay Kulkaraniworshiping the plastic cow
Previous Post

Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!

Next Post

ಭರ್ಜರಿ ಬಾಡೂಟದ ನೂಕು-ನುಗ್ಗಲಲ್ಲಿ ಕಾಲ್ತುಳಿತಕ್ಕೆ ವೃದ್ದೆ ಕಾಲು ಮುರಿತ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಭರ್ಜರಿ ಬಾಡೂಟದ ನೂಕು-ನುಗ್ಗಲಲ್ಲಿ ಕಾಲ್ತುಳಿತಕ್ಕೆ ವೃದ್ದೆ ಕಾಲು ಮುರಿತ

ಭರ್ಜರಿ ಬಾಡೂಟದ ನೂಕು-ನುಗ್ಗಲಲ್ಲಿ ಕಾಲ್ತುಳಿತಕ್ಕೆ ವೃದ್ದೆ ಕಾಲು ಮುರಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada