• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಳ್ಳವರು ಗ್ಯಾರಂಟಿಗಳನ್ನ ತಿರಸ್ಕರಿಸಿ ಇಲ್ಲದವರಿಗೆ ನೆರವಾಗಿ ; ಸಿಎಂ

Any Mind by Any Mind
June 5, 2023
in Top Story, ಇದೀಗ, ಕರ್ನಾಟಕ
0
ಉಳ್ಳವರು ಗ್ಯಾರಂಟಿಗಳನ್ನ ತಿರಸ್ಕರಿಸಿ ಇಲ್ಲದವರಿಗೆ ನೆರವಾಗಿ ; ಸಿಎಂ
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳು ಬಡವರಿಗೆ ಉಪಯೋಗವಾಗಲಿ ಜಾರಿಗೆ ತರಲಾಗಿದೆ. ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ಗ್ಯಾರಂಟಿ ಯೋಜನೆಗಳನ್ನ ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಅಂತ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

ADVERTISEMENT

‘ಉಳ್ಳವರು’ ದೊಡ್ಡ ಮನಸ್ಸಿನಿಂದ ಗ್ಯಾರಂಟಿಗಳನ್ನ ಬಿಟ್ಟುಕೊಟ್ಟು ‘ಇಲ್ಲದವರಿಗೆ’ ನೆರವಾಗಬೇಕು, ಉಳ್ಳವರು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನ ಕಡಿಮೆ ಮಾಡುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಅಂತ ಸಿಎಂ ಉಲ್ಲೇಖಿಸಿದ್ದಾರೆ‌.

ಸರ್ಕಾರಿ ಅಧಿಕಾರಿಗಳು, ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಹಾಗು ಕೆಲ ಮಾಧ್ಯಮಗಳ ಮುಖ್ಯಸ್ಥರು ಗೃಹ ಜ್ಯೋತಿ ಯೋಜನೆಯನ್ನ ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ. ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು ಅಂತ ಹೇಳಿಕೊಂಡಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಬ್ಸಿಡಿಯನ್ನು ತ್ಯಜಿಸುವಂತೆ ಜನರಲ್ಲಿ ಅಭಿಯಾನ ಮಾಡಿತ್ತು. ಅನೇಕರು ಈ ಅಭಿಯಾನಕ್ಕೆ ಪೂರಕವಾದ ಬೆಂಬಲವನ್ನ ನೀಡಿದ್ದರು, ಅದೇ ರೀತಿಯಲ್ಲಿ ನಮ್ಮ ಗ್ಯಾರಂಟಿಗಳನ್ನು ಕೂಡ ತ್ಯಜಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಮನವಿಗೆ ಜನ ಯಾವ ರೀತಿಯಾಗಿ ಸ್ಪಂದಿಸಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: BJPBreaking NewscmbommaiCongress GuaranteeCongress PartyDCM DK ShivakumarlatestnewsReject the guarantees of the haves and help the have-notssiddaramaiah
Previous Post

BREAKIN : ಶಾಕಿಂಗ್…! ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ..!

Next Post

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada