• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

ಪ್ರತಿಧ್ವನಿ by ಪ್ರತಿಧ್ವನಿ
June 6, 2023
in Top Story, ದೇಶ
0
ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌
Share on WhatsAppShare on FacebookShare on Telegram

ನವದೆಹಲಿ:  ಐಐಟಿ ಮದ್ರಾಸ್‌ ಭಾರತದ ದೇಶದಲ್ಲಿ ಅತ್ಯುತ್ತಮ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನವನ್ನು, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISc) ಪಡೆದಿದ್ದು, ಅತ್ಯುತ್ತಮ ವಿಶ್ವವಿದ್ಯಾನಿಲಯ ವಿಭಾಗದಲ್ಲಿ, IISc ಬೆಂಗಳೂರು ಅಗ್ರ ಸ್ಥಾನದಲ್ಲಿದೆ. ಇನ್ನು ಉಳಿದಂತೆ ದೆಹಲಿಯ ಜೆಎನ್​​ಯು (JNU) ಮೂರನೇ ಸ್ಥಾನವನ್ನು ಪಡೆಡಿದೆ.

ADVERTISEMENT

ಹೌದು ಕೇಂದ್ರ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಫ್ರೇಮ್​​ವರ್ಕ್ (NIRF) 2023ರ ದೇಶದ ಉತ್ತಮ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದ್ರಲ್ಲಿ ಇಂಡಿಯನ್​ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಅಗ್ರಸ್ಥಾನ ಪಡೆದಿದೆ.  ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಟಾಪ್ 1 ಆಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISc) ಎರಡನೇ ಸ್ಥಾನದಲ್ಲಿದೆ. ಅತ್ಯುತ್ತಮ ವಿಶ್ವವಿದ್ಯಾನಿಲಯ ವಿಭಾಗದಲ್ಲಿ, IISc ಬೆಂಗಳೂರು ಅಗ್ರ ಸ್ಥಾನದಲ್ಲಿದ್ದು, ದೆಹಲಿಯ ಜೆಎನ್​​ಯು (JNU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನದಲ್ಲಿದೆ.

ಉಳಿದಂತೆ ದೇಶದ ಅತ್ಯುತ್ತಮ ಕಾಲೇಜುಗಳ ಪೈಕಿ ದೆಹಲಿ  ವಿಶ್ವವಿದ್ಯಾಲಯ ವ್ಯಾಪ್ತಿಯ ಮಿರಾಂಡ ಹೌಸ್​ ಮೊದಲ ಸ್ಥಾನ ಪಡೆದರೆ, ಹಿಂದೂ ಕಾಲೇಜು ಹಾಗೂ ಚೆನೈನ ಪ್ರೆಸಿಡೆನ್ಸಿ ಕಾಲೇಜ್​ ನಂತರದ ಸ್ಥಾನದಲ್ಲಿದೆ. ಮ್ಯಾನೇಜ್​ಮೆಂಟ್​ ಕಾಲೇಜುಗಳ ಪೈಕಿ ಅಹಮದಾಬಾದಿನ ಇಂಡಿಯನ್​ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್​(IIM), ಮೊದಲ ಸ್ಥಾನ ಪಡೆದರೆ, IIM ಬೆಂಗಳೂರು ಹಾಗೂ ಕೋಜಿಕೋಡ್​ ನಂತರದ ಸ್ಥಾನದಲ್ಲಿವೆ.

ಫಾರ್ಮಸಿಯಲ್ಲಿ, ಹೈದರಾಬಾದ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಎಜುಕೇಶನ್ ಅಂಡ್ ರಿಸರ್ಚ್ ಮೊದಲ ಸ್ಥಾನದಲ್ಲಿದೆ. ಜಾಮಿಯಾ ಹಮ್ದರ್ದ್ ಮತ್ತು ಬಿಟ್ಸ್ ಪಿಲಾನಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದೆ. ಕಾನೂನು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ನ್ಯಾಷನಲ್​ ಲಾ ಸ್ಕೂಲ್​ ಆಫ್​ ಇಂಡಿಯಾ ಮೊದಲ ಸ್ಥಾನದಲ್ಲಿದ್ದರೆ. ದೆಹಲಿಯ ನ್ಯಾಷನಲ್​ ಲಾ ಯೂನಿವರ್ಸಿಟಿ, ಹೈದರಾಬಾದಿನ NALSAR ವಿಶ್ವವಿದ್ಯಾಲಯ ನಂತರದ ಸ್ಥಾನದಲ್ಲಿದೆ.

Tags: Bangalore's IISCbest university category.IIMIIScITT MadrassJNUNIRFNIRF RankingNIRF ರ್‍ಯಾಂಕಿಂಗ್‌
Previous Post

World Environment Day : ವಿಶ್ವ ಪರಿಸರ ದಿನ’ ಆಚರಣೆಗೆ ನಾವೆಷ್ಟು ಯೋಗ್ಯರು..?

Next Post

ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?

ಬೇರೆ ರಾಜ್ಯಗಳ ಚುನಾವಣೆಯಲ್ಲಿ ''ಕರ್ನಾಟಕ ಮಾಡೆಲ್'' ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada