ರೈಲು ದುರಂತದಿಂದ ಸಂಭವಿಸಿದ ಹಾನಿಯನ್ನು ಸರಿಪಡಿಸಲು ರೈಲ್ವೆ ಸಚಿವರು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಅವಿರತವಾಗಿ ದುಡಿಯುತ್ತಿದ್ದಾರೆ. ವಿಚಾರಣೆ ಪೂರ್ಣಗೊಳ್ಳಲಿ.


ಸಚಿವರು ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದಾರೆ ಹೀಗಾಗಿ ಈ ಹಂತದಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದಾರೆ






