• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ

Any Mind by Any Mind
June 6, 2023
in Top Story, ಕರ್ನಾಟಕ, ರಾಜಕೀಯ
0
ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ನಡೆದ ಎಸ್. ಆರ್. ಬೊಮ್ಮಾಯಿ ಜನ್ಮ ಶತಮಾನತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ತಂದೆಯ ಸರಳತೆ ಮತ್ತು ಜೀವನ ನಡೆಸಿದ ಬಗೆಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾದರು. ತಂದೆಯವರು ಶಾಲೆಗೆ ಕೈ ಹಿಡಿದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭ, ಊಟ ಮಾಡುವಾಗ ಮಕ್ಕಳಿಗೆ ಸಮಾನತೆಯ ಪಾಠ ಮಾಡುತ್ತಿದ್ದದ್ದನ್ನು ನೆನೆದು ಕಣ್ಣೀರು ಹಾಕಿದರು.

ADVERTISEMENT

ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ , ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಮತ್ತು ಎಸ್. ಆರ್. ಬೊಮ್ಮಾಯಿ ಗಾಡ್ ಫಾಧರ್ ಇಲ್ಲದೆ ರಾಜಕೀಯದಲ್ಲಿ ಬೆಳೆದವರು, ಅವರು ಹೊರಾಟದ ಮೂಲಕ ಜನರ ಮನದಲ್ಲಿ ಉಳಿದವರು ಎಂದು ಬೊಮ್ಮಾಯಿ ಹೇಳಿದರು.

ಎಸ್. ಆರ್ ಬೊಮ್ಮಾಯಿಯವರ ಕಾಲದಲ್ಲಿ ತೆಗೆದುಕೊಂಡ ಕೆಲವು ತೀರ್ಮಾನಗಳು ಈಗಿನ ಕಾಲಘಟ್ಟದಲ್ಲಿ ಪ್ರಸ್ತುತ ಇರದಿರಬಹುದು ಆದರೆ ಆಗಿನ ಸಂದರ್ಭದಲ್ಲಿ ಅವುಗಳ ಪ್ರಾಮುಖ್ಯತೆ ಬೇರೆಯೇ ಇತ್ತು ಎಂದು ತಂದೆಯ ಆಡಳಿತದ ಶೈಲಿಯನ್ನು ಬೊಮ್ಮಾಯಿ ನೆನೆದರು. ಅವರು ದೊಡ್ಡ ವಕೀಲರಾಗಿದ್ದರೂ ಎಲ್ಲೂ ದೊಡ್ಡಸ್ತಿಕೆ ತೋರಲಿಲ್ಲ. ಜನ ಸೇವೆಯಲ್ಲೇ ಸಾರ್ಥಕತೆಯನ್ನು ಕಂಡರೂ. ರಾಜಕೀಯದಲ್ಲಿ ತಾವು ನಂಬಿದ ಸಿದ್ಧಾಂತಗಳಲ್ಲಿ ರಾಜಿಯಾಗಿದ್ದರೆ ಇನ್ನೂ ಅಧಿಕಾರ ಅನುಭವಿಸಬಹುದಿತ್ತು. ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಬಂದಾಗ, ನಾನೂ ಈಗಾಗಲೇ ಕುರ್ಚಿ ಹತ್ತಿ ಇಳಿದ್ದೇನೆ ಮತ್ತೆ ಆ ಹುದ್ದೆ ಬೇಡ ಅಂತ ತಿರಸ್ಕರಿಸಿದ್ದರು.

ನನ್ನ ರಾಜಕೀಯ ಜೀವನದಲ್ಲಿ ಯಡಿಯೂರಪ್ಪ ಅವರನ್ನು ತಂದೆ ಸ್ಥಾನದಲ್ಲಿ, ಗುರುವಿನ ಸ್ಥಾನದಲ್ಲಿ ನೋಡುತ್ತೇನೆ. ರಾಜಕೀಯವಾಗಿ ನನ್ನನ್ನು ಕೈ ಹಿಡಿದುಕೊಂಡು ಬಂದು ಅವಕಾಶ ನೀಡಿ ರಾಜಕೀಯದಲ್ಲಿ ಗಟ್ಟಿಯಾಗಿ ನಿಲ್ಲುವಂತೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಎಸ್. ಆರ್ ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಇಡೀ ವರ್ಷ ಆಚರಿಸಲು ತೀರ್ಮಾನ ಮಾಡಿದ್ದೇವೆ. ನಮ್ಮ ತಂದೆಯವರ ಹುಟ್ಟೂರು, ಹುಬ್ಬಳ್ಳಿ, ಬೆಂಗಳೂರು, ದೆಹಲಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನ ಮಾಡಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Tags: Basavaraj HorattiBJPbsyediyurappalatestnewsR.V deshapandeS.R.Bommai's birth Centenary programsmkrishnasrbommai
Previous Post

ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

Next Post

ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

ಕಾಂಗ್ರೆಸ್ ಸರ್ಕಾರದ ಒಳಗಿದಯೇ ಬಣ, ಜಾತಿ‌ ರಾಜಕಾರಣ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada