• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಮಳೆ

Any Mind by Any Mind
June 8, 2023
in ಕರ್ನಾಟಕ
0
ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಮಳೆ
Share on WhatsAppShare on FacebookShare on Telegram

ತಡವಾಗಿಯಾದರೂ ಕೊನೆಗೂ ಕೇರಳಕ್ಕೆ ಮಾನ್ಸೂನ್​ ಎಂಟ್ರಿ ಕೊಟ್ಟಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್​ ಸಮುದ್ರ, ಕರ್ನಾಟಕ, ತಮಿಳುನಾಡು , ಬಂಗಾಳ ಕೊಲ್ಲಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈಶಾನ್ಯ ಭಾರತದ ಮೇಲೆ ಮಳೆ ಬೀಳುವ ನಿರೀಕ್ಷೆಯಿದೆ, ಇದು ಮಾನ್ಸೂನ್ ಮಾರುತಗಳನ್ನು ಈಶಾನ್ಯ ಭಾರತದೆಡೆಗೆ ಕರೆದೊಯ್ಯುತ್ತದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್​ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Tags: KarnatakaKeralaMonsoonRainRain in next 48 hoursಕರ್ನಾಟಕಕೇರಳಮಳೆಮಾನ್ಸೂನ್​ಮುಂಗಾರುಮುಂದಿನ 48 ಗಂಟೆಗಳಲ್ಲಿ ಮಳೆ
Previous Post

ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಚಾಲನೆಗೆ ತಯಾರಿ : ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

Next Post

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!