• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಕ್ಕಳು ತೆರಿಗೆ ಪಾವತಿದಾರರಾದ್ರೆ ತಾಯಿಗೆ ಸಿಗಲ್ಲ ಗೃಹಲಕ್ಷ್ಮೀ ಸೌಲಭ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

Any Mind by Any Mind
June 8, 2023
in ರಾಜಕೀಯ
0
ಮಕ್ಕಳು ತೆರಿಗೆ ಪಾವತಿದಾರರಾದ್ರೆ ತಾಯಿಗೆ ಸಿಗಲ್ಲ ಗೃಹಲಕ್ಷ್ಮೀ ಸೌಲಭ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
Share on WhatsAppShare on FacebookShare on Telegram

ಬೆಂಗಳೂರು : ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ ,

ADVERTISEMENT

ರಾಜ್ಯ ಸರ್ಕಾರ ಪತಿಯು ಆದಾಯ ತೆರಿಗೆ ಪಾವತಿದಾರನಾದರೆ ಪತ್ನಿಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗೋದಿಲ್ಲ ಎಂದು ಹೇಳಿತ್ತು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತೊಂದು ಷರತ್ತಿನ ಬಗ್ಗೆ ಹೇಳಿದ್ದು ರಾಜ್ಯದ ಜನತೆಯಲ್ಲಿ ಗೊಂದಲ ಮೂಡಿಸಿದೆ, ಬೆಂಗಳೂರಿನಲ್ಲಿ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆ ಸಂಬಂಧ ಇಲಾಖೆ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಭಾಗಿಯಾದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್​ ಈ ಹೇಳಿಕೆ ನೀಡಿದ್ದಾರೆ .

Tags: BangaloreCM SidramaiahGralahakshmi Yojanaguarantee cardLakshmi hebbalkarTax Payment
Previous Post

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!