• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜೆಡಿಎಸ್ ಸಂಘಟನೆಯತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿತ್ತ

Any Mind by Any Mind
June 9, 2023
in ರಾಜಕೀಯ
0
ಜೆಡಿಎಸ್ ಸಂಘಟನೆಯತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿತ್ತ
Share on WhatsAppShare on FacebookShare on Telegram

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನವೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು ಮಾಜಿ ಮುಖ್ಯಮಂತ್ರಿಗಳು.

Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com

ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು. ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪಕ್ಷದಲ್ಲಿ ನಾಯಕರಾಗಿ ಬೆಳೆಯುವ ಯುವಜನರಿಗೆ ಅವಕಾಶ ಕೊಡುತ್ತೇವೆ. ಮುಂದಿನ ದಿನಗಳಲ್ಲಿ ಯುವ ಜನರನ್ನು ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಸೇಳೆಯಲಾಗುವುದು ಎಂದ ಅವರು; ಪದಾಧಿಕಾರಿ ಆದಾಕ್ಷಣ, ಶಾಸಕರಾದಕ್ಷಣ, ಮಂತ್ರಿ ಆದಾಕ್ಷಣ ನಾಯಕರಾಗಿ ಬೆಳೆಯಲಾಗದು. ಜನರ ಜತೆ ಇದ್ದು ಹೋರಾಟ ನಡೆಸಿದರೆ ಮಾತ್ರ ನಾಯಕರಾಗುತ್ತೇವೆ ಎಂದು ಜಿಲ್ಲಾಧ್ಯಕ್ಷರುಗಳಿಗೆ ಕಿವಿಮಾತು ಹೇಳಿದರು ಮಾಜಿ ಮುಖ್ಯಮಂತ್ರಿಗಳು.

ಸಂಘಟನೆ ಬಗ್ಗೆ ನಿರ್ಲಕ್ಷ್ಯ ಸಲ್ಲ, ಅಂಥವರಿಗೆ ಅವಕಾಶ ಇಲ್ಲ. ಎಷ್ಟು ದಿನಾಂತ ಇಂಥವರನ್ನು ಸಹಿಸಿಕೊಳ್ಳುವುದು. ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಸೇರಿದಂತೆ ಆಯಾ ಜಿಲ್ಲೆಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು, ಅಭ್ಯರ್ಥಿಗಳು ಭಾಗಿಯಾಗಿದ್ದರು.

Tags: Former CM HD KumaraswamyJDSJDS party organizationJDS workersಜೆಡಿಎಸ್​ಜೆಡಿಎಸ್​ ಕಾರ್ಯಕರ್ತರುಜೆಡಿಎಸ್​ ಪಕ್ಷ ಸಂಘಟನೆಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Previous Post

27 ವರ್ಷಗಳ ಬಳಿಕ ಭಾರತದಲ್ಲಿ ನಡೆಯಲಿದೆ ವಿಶ್ವಸುಂದರಿ ಸ್ಪರ್ಧೆ : ದೇಶವನ್ನು ಪ್ರತಿನಿಧಿಸಲಿದ್ದಾರೆ ಕನ್ನಡತಿ ಸಿನಿ ಶೆಟ್ಟಿ

Next Post

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ ‘‘ಗ್ರಾಮಾಯಣ”

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ ‘‘ಗ್ರಾಮಾಯಣ”

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ ‘‘ಗ್ರಾಮಾಯಣ"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada