• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?

Any Mind by Any Mind
June 10, 2023
in ಕರ್ನಾಟಕ
0
ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?
Share on WhatsAppShare on FacebookShare on Telegram

ಮೈಸೂರು : ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್​ ಕ್ಷೇತ್ರ ಎನಿಸಿದ್ದ ವರುಣದಲ್ಲಿ ಸಿದ್ದರಾಮಯ್ಯ ಅಭೂತಪೂರ್ವ ಗೆಲುವು ಸಾಧಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ . ಇದೀಗ ಸಿದ್ದರಾಮಯ್ಯ ಸಿಎಂ ( CM SIddaramaiah) ಆದ ಬಳಿಕ ಇದೇ ಮೊದಲ ಬಾರಿಗೆ ನಂಜನಗೂಡು ತಾಲೂಕಿನ ವರುಣಾ(Varuna) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.

ADVERTISEMENT

ಇಂದು ವರುಣ ಜನತೆಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದು ಅದ್ಧೂರಿ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ವರುಣ ಕ್ಷೇತ್ರದ ಜನತೆ ಬೆಟ್ಟದಷ್ಟು ನಿರೀಕ್ಷೆಯನ್ನಿಟ್ಟುಕೊಂಡಿದ್ದು ವರುಣವನ್ನು ತಾಲೂಕು ಕೇಂದ್ರ ಎಂದು ಘೋಷಿಸಬಹುದೆಂಬ ಆಶಯದಲ್ಲಿದ್ದಾರೆ.

ಇಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯ 12:35ಕ್ಕೆ ಕೃತಜ್ಞತಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಸುತ್ತೂರು ಮಠಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಬಳಿಕ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಂದು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

Tags: BiligereCM SiddaramaiahGratitude SabhaMysoreSattur MathVarunaVaruna Assembly Constituency
Previous Post

ಜಗತ್ತಿಗೆ ಮಾರಕವಾಗಲಿದೆಯೇ ಕೃತಕ ಬುದ್ಧಿಮತ್ತೆ..!?

Next Post

ಒಡಿಶಾ ರೈಲು ದುರಂತದಿಂದ ಪಾರಾಗಿದ್ದ ಕನ್ನಡಿಗ ಹೃದಯಾಘಾತದಿಂದ ನಿಧನ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಒಡಿಶಾ ರೈಲು ದುರಂತದಿಂದ ಪಾರಾಗಿದ್ದ ಕನ್ನಡಿಗ ಹೃದಯಾಘಾತದಿಂದ ನಿಧನ

ಒಡಿಶಾ ರೈಲು ದುರಂತದಿಂದ ಪಾರಾಗಿದ್ದ ಕನ್ನಡಿಗ ಹೃದಯಾಘಾತದಿಂದ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!