• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಸಮರ : ಕಾನೂನು ಸಹಾಯವಾಣಿ ಉದ್ಘಾಟನೆ

Any Mind by Any Mind
June 10, 2023
in ರಾಜಕೀಯ
0
ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಸಮರ : ಕಾನೂನು ಸಹಾಯವಾಣಿ ಉದ್ಘಾಟನೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಲೇ ಬಂದಿದ್ದರು. ಇದೀಗ ಕಾಂಗ್ರೆಸ್​ ಸರ್ಕಾರಕ್ಕೆ ಮೊದಲ ಸೆಡ್ಡು ನೀಡಿರುವ ಬಿಜೆಪಿ ತನ್ನ ಪಕ್ಷದ ಕಾರ್ಯಕರ್ತರ ಸುರಕ್ಷತೆಗೆಂದು ಕಾನೂನು ಸಹಾಯವಾಣಿಯನ್ನು ಉದ್ಘಾಟನೆ ಮಾಡಿದೆ.

ADVERTISEMENT

ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಕಾರ್ಯಕರ್ತ ರಕ್ಷಣೆಗೆಂದು ಮಾಡಲಾದ ಕಾನೂನು ಸಹಾಯವಾಣಿಯನ್ನು ಉದ್ಘಾಟನೆ ಮಾಡಿದರು. ನಮ್ಮ ಕಾರ್ಯಕರ್ತರ ರಕ್ಷಣೆಗೆ ಇನ್ಮೇಲೆ ವಕೀಲರ ತಂಡವೇ ಇರಲಿದೆ ಎಂದು ಹೇಳಿದರು.

ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್​ಗಳನ್ನು ಹಾಕೋದು, ಹಿಂದುತ್ವದ ಪರ ಮಾತನಾಡಿದವರಿಗೆ ಕಾನೂನು ದೌರ್ಜನ್ಯ ಮಾಡುವುದು, ಈ ರೀತಿ ಏನೆ ಮಾಡಿದರೂ ಕಾನೂನು ಸಹಾಯವಾಣಿಯ ಮೂಲಕ ನಾವು ಕಾರ್ಯಕರ್ತರ ಪರವಾಗಿ ನಿಲ್ಲಲಿದ್ದೇವೆ ಎಂದು ಹೇಳಿದ್ದಾರೆ.

Tags: BJPBJP WorkersLaw HelplineMP Tejaswi Surya
Previous Post

ಭರ್ಜರಿ ರೋಡ್​ ಶೋ ಮೂಲಕ ಸ್ವಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ

Next Post

‘ನಾಳೆಯಿಂದ ಮಹಿಳೆಯರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ’ : ಸಿಎಂ ಸಿದ್ದರಾಮಯ್ಯ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
‘ನಾಳೆಯಿಂದ ಮಹಿಳೆಯರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ’ : ಸಿಎಂ ಸಿದ್ದರಾಮಯ್ಯ

‘ನಾಳೆಯಿಂದ ಮಹಿಳೆಯರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ’ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!