• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್

Any Mind by Any Mind
June 10, 2023
in ಕರ್ನಾಟಕ
0
ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಇಂಧನ ಸಚಿವರಾಗಿ ಕೆ.ಜೆ ಜಾರ್ಜ್ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರದ ಜನರ ಸಮಸ್ಯೆ ಆಲಿಸೋದಕ್ಕೆ ಮುಂದಾಗಿದ್ದಾರೆ. ಆ ಮೂಲಕ ಆಯ್ಕೆ ಮಾಡಿದ ಜನರಿಗೆ ನೇರವಾಗಿ ಧನ್ಯವಾದಗಳನ್ನ ಕೂಡ ಸಲ್ಲಿಸಿದ್ದಾರೆ. ಇದೇ ವೇಳೆ ಕ್ಷೇತ್ರದ ಜನರ ಸಮಸ್ಯೆಗಳನ್ನ ಬಗೆ ಹರಿಸುವ ನಿಟ್ಟಿನಲ್ಲಿ ಕೂಡ ಅಧಿಕಾರಿಗಳಿಗೆ ಒಂದಷ್ಟು ಸೂಚನೆಯನ್ನ ಕೂಡ ನೀಡಿದ್ದಾರೆ.

ADVERTISEMENT

ಮಾನ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶಾಸಕರ ಕಚೇರಿಗೆ ಭೇಟಿ ನೀಡಿ, ಸರ್ವಜ್ಞನಗರ ಕ್ಷೇತ್ರದ ನಿವಾಸಿಗಳು, ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಒಂದಷ್ಟು ಹೊತ್ತುಗಳ ಕಾಲ ಸಂವಾದವನ್ನ ಕೂಡ ನಡೆಸಿದರು.ಶಾಸಕರ ಭೇಟಿ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದಿದ್ದರಿಂದ ಅವರೊಂದಿಗೆ ಚರ್ಚಿಸಿ, ಸರ್ವಜ್ಞನಗರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಒಂದಷ್ಟು ಪರಿಶೀಲನೆಯನ್ನ ನಡೆಸಿದರು.

ಇದರ ಜೊತೆಗೆ ವಿವಿಧ ಕಾರ್ಯಕ್ರಮಗಳಿಗೆ ಕೂಡ ಚಾಲನೆ ನೀಡಿದ ಅವರು ಸಾಮಾಜಿಕವಾಗಿ ಜನರಿಗೆ ಸಹಾಯವಾಗುಯವಂತ ಕೆಲಸದಲ್ಲಿ ಸದಾ ತೊಡಗಿಸಿಕೊಳ್ಳುವಂತೆ ಹಾಗೂ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗ ಸೂಚನೆಯನ್ನ ಕೂಡ ನೀಡಿದ್ದಾರೆ. ಒಟ್ಟಾರೆಯಾಗಿ ಇದೀಗ ಸಚಿವರ ಈ ನಡೆಗೆ ವ್ಯಾಪಕವಾದ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.

Tags: BangaloreEnergy MinisterKJ GeorgeSarvajnanagar
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟ ಪ್ರಕರಣ: ಬೆಳ್ತಂಗಡಿ ಬಿಜೆಪಿ ಶಾಸಕ ಪೂಂಜಾಗೆ ರಿಲೀಫ್​

Next Post

ರಾಮನಂತೆ ಕಾಣುವ ಯಶ್​ಗೆ ರಾವಣನ ಪಾತ್ರವೇಕೆ ಎಂದು ಪ್ರಶ್ನಿಸಿದ ಕಂಗನಾ

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ರಾಮನಂತೆ ಕಾಣುವ ಯಶ್​ಗೆ ರಾವಣನ ಪಾತ್ರವೇಕೆ ಎಂದು ಪ್ರಶ್ನಿಸಿದ ಕಂಗನಾ

ರಾಮನಂತೆ ಕಾಣುವ ಯಶ್​ಗೆ ರಾವಣನ ಪಾತ್ರವೇಕೆ ಎಂದು ಪ್ರಶ್ನಿಸಿದ ಕಂಗನಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!