• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಝೀರೋ ಟ್ರಾಫಿಕ್​ ಮಾಡಿಸಿದ ಮೈಸೂರು ಕಮಿಷನರ್​ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​

Any Mind by Any Mind
June 10, 2023
in ಕರ್ನಾಟಕ
0
ಝೀರೋ ಟ್ರಾಫಿಕ್​ ಮಾಡಿಸಿದ ಮೈಸೂರು ಕಮಿಷನರ್​ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​
Share on WhatsAppShare on FacebookShare on Telegram

ಮೈಸೂರು : ವರುಣದಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಇಂದು ಮೈಸೂರು ನಗರ ಪೊಲೀಸ್​ ಕಮಿಷನಟರ್​ ರಮೇಶ್​ ಬಾನೋತ್​ಗೆ ಕ್ಲಾಸ್​ ತೆಗೆದುಕೊಂಡ ಪ್ರಸಂಗ ನಡೆಯಿತು.

ADVERTISEMENT

ಸಿಎಂ ಸ್ಥಾನಕ್ಕೆ ಏರಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮಗೆ ಎಲ್ಲಿಯೂ ಝೀರೋ ಟ್ರಾಫಿಕ್​ ಸೌಲಭ್ಯ ಬೇಡ ಎಂದಿದ್ದರು. ಆದರೆ ಇದನ್ನು ಮರೆತ ರಮೇಶ್​ ಬಾನೋತ್​, ಹಿಂದಿನ ಸಿಎಂಗೆ ನೀಡಿದಂತೆ ಸಿದ್ದರಾಮಯ್ಯರಿಗೂ ನಗರದ ಏರ್​ಪೋರ್ಟ್​ನಿಂದ ಜಿಲ್ಲಾ ಪಂಚಾಯತ್​ ಆವರಣಕ್ಕೆ ಝೀರೋ ಟ್ರಾಫಿಕ್​ ವ್ಯವಸ್ಥೆ ಮಾಡಿಸಿದ್ದರು.

ಕಾರಿನಿಂದ ಇಳಿದ ಸಿದ್ದರಾಮಯ್ಯ, ರಮೇಶ್​ ಬಾನೋತ್​ಗೆ ಯಾಕೆ ಝೀರೋ ಟ್ರಾಫಿಕ್​ ಮಾಡಿದ್ದು ಎಂದು ಪ್ರಶ್ನಿಸಿದ್ದಾರೆ , ಅಲ್ಲದೇ ನಾನು ನನಗೆ ಝೀರೋ ಟ್ರಾಫಿಕ್​ ಬೇಡ ಎಂದು ಹೇಳಿದ್ದು ನಿಮಗೆ ಗೊತ್ತಿದ್ಯೋ ಇಲ್ವೋ ಎಂದು ಕೇಳಿದ್ದಾರೆ. ಇದಕ್ಕೆ ರಮೇಶ್​ ಬಾನೋತ್​ ಗೊತ್ತಿದೆ ಎಂದು ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ಪ್ರತಿಯಾಗಿ ಮತ್ತೆ ಯಾಕೆ ಝೀರೋ ಟ್ರಾಫಿಕ್​ ಮಾಡಿಸಿದ್ರಿ..? ಎಂದು ಮರುಪ್ರಶ್ನೆ ಹಾಕಿದ್ದಾರೆ. ಅಲ್ಲದೇ ಡೋಂಟ್​ ಡು ಝಿರೋ ಟ್ರಾಫಿಕ್​ , ನನಗೆ ಝೀರೋ ಟ್ರಾಫಿಕ್​ ಮಾಡಿಸಬೇಡಿ ಅಂತಾ ಮತ್ತೆ ಮತ್ತೆ ಹೇಳಿದ್ದಾರೆ.

Tags: CM SiddaramaiahMysoreMysore Commissioner Ramesh BanothMysore District Collector's Officezero traffic
Previous Post

ಫೀಲ್ಡ್​ ವರ್ಕ್​ ಮಾಡಿ, ಕೈ ಬೀಸಿಕೊಂಡು ಬರಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Next Post

ಚುನಾವಣಾ ಒಳ ಒಪ್ಪಂದದ ಬಗ್ಗೆ ತನಿಖೆ ಮಾಡಿಸಿ : ಕಾಂಗ್ರೆಸ್​ ಸರ್ಕಾರಕ್ಕೆ ಹೆಚ್​ಡಿಕೆ ಟಾಂಗ್​

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಚುನಾವಣಾ ಒಳ ಒಪ್ಪಂದದ ಬಗ್ಗೆ ತನಿಖೆ ಮಾಡಿಸಿ : ಕಾಂಗ್ರೆಸ್​ ಸರ್ಕಾರಕ್ಕೆ ಹೆಚ್​ಡಿಕೆ ಟಾಂಗ್​

ಚುನಾವಣಾ ಒಳ ಒಪ್ಪಂದದ ಬಗ್ಗೆ ತನಿಖೆ ಮಾಡಿಸಿ : ಕಾಂಗ್ರೆಸ್​ ಸರ್ಕಾರಕ್ಕೆ ಹೆಚ್​ಡಿಕೆ ಟಾಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!