• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು

Any Mind by Any Mind
June 12, 2023
in ಕರ್ನಾಟಕ
0
ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು
Share on WhatsAppShare on FacebookShare on Telegram

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೌಕರ್ಯವನ್ನು ಒದಗಿಸುತ್ತಿರುವ ಶಕ್ತಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಮಹಿಳೆಯರ ಗೊಂದಲವನ್ನು ನಿವಾರಿಸಿದೆ.

ADVERTISEMENT

ಗುರುತಿನ ಚೀಟಿ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ವಾಹಕರು ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿತ್ತು . ಹೀಗಾಗಿ ಇದೀಗ ಈ ಗೊಂದಲಗಳಿಗೆ ಸಾರಿಗೆ ಇಲಾಖೆ ತೆರೆ ಎಳೆದಿದ್ದು ಇನ್ಮೇಲೆ ಒರಿಜಿನಲ್​ ಐಡಿ ಬದಲಾಗಿ ನಕಲು ಪ್ರತಿಯನ್ನು ನೀಡಬಹುದು ಎಂದು ಹೇಳಿದ್ದಾರೆ.

ಆಧಾರ್​ ಕಾರ್ಡ್​ ಮತ್ತು ವೋಟರ್​ ಐಡಿ ಝೆರಾಕ್ಸ್​ ಪ್ರತಿಯನ್ನು ಕೊಂಡೊಯ್ಯಬಹುದು ಎಂದು ಸಾರಿಗೆ ಇಲಾಖೆ ಹೇಳಿದ್ದು ಇದರಿಂದ ಮಹಿಳಾ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಂತಾಗಿದೆ. ಭಾನುವಾರದಿಂದ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12ಗಂಟೆವರೆಗೆ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ.

Tags: BangaloreBus PassengersBus StandShakti YojanaTransport Traffic
Previous Post

ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು

Next Post

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!