• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಪ್ತಪದಿ ತುಳಿಯಲು ಸಜ್ಜಾದ ಒಳ್ಳೆ ಹುಡ್ಗ ಪ್ರಥಮ್​ : ಸಿಂಪಲ್​ ಆಗಿ ನಡೆದ ನಿಶ್ಚಿತಾರ್ಥ

Any Mind by Any Mind
June 13, 2023
in ಸಿನಿಮಾ
0
ಸಪ್ತಪದಿ ತುಳಿಯಲು ಸಜ್ಜಾದ ಒಳ್ಳೆ ಹುಡ್ಗ ಪ್ರಥಮ್​ : ಸಿಂಪಲ್​ ಆಗಿ ನಡೆದ ನಿಶ್ಚಿತಾರ್ಥ
Share on WhatsAppShare on FacebookShare on Telegram

ಬಿಗ್​ ಬಾಸ್​ ಕನ್ನಡ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್​ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ,ಸೋಶಿಯಲ್​ ಮೀಡಿಯಾದಲ್ಲಿ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ಪ್ರಥಮ್​ ಹಂಚಿಕೊಂಡಿದ್ದಾರೆ. ಮಂಡ್ಯ ಮೂಲದ ಭಾನುಶ್ರೀ ಎಂಬವರ ಜೊತೆಯಲ್ಲಿ ಪ್ರಥಮ್​ ಎಂಗೇಜ್​ ಆಗಿದ್ದಾರೆ .

ADVERTISEMENT

ಒಂದು ಸುಂದರ ಕ್ಷಣ, ಇಂದು ನನ್ನ ಎಂಗೇಜ್​ಮೆಂಟ್​ ಆಯ್ತು, ಯಾವ ಆಡಂಬರ, ಸಂಭ್ರಮ, ತೋರ್ಪಡಿಕೆ ಇಲ್ಲದೇ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ ಎಂದು ಹೇಳುವ ಮೂಲಕ ಇದು ಪಕ್ಕಾ ಅರೆಂಜ್​ ಮ್ಯಾರೇಜ್​ ಅನ್ನೋದನ್ನು ಬಹಿರಂಗ ಪಡಿಸಿದ್ದಾರೆ .

ಮಂಡ್ಯದ ಹಳ್ಳಿಯೊಂದರಲ್ಲಿ ನಿನ್ನೆ ಸಂಜೆ ಕುಟುಂಬಸ್ಥರ ಸಮ್ಮುಖದಲ್ಲಿ ಪ್ರಥಮ್​ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ . ಮದುವೆ ದಿನಾಂಕದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

Tags: BhanushreeBig BossDirector PrathamMandyaPratham Engagement
Previous Post

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪರಿಶೀಲನಾ ಸಭೆ ನಡೆಸಿದ ಸಚಿವ ಕೆ.ಜೆ ಜಾರ್ಜ್

Next Post

ತಾಲೂಕು -ಜಿಲ್ಲಾ ಆಸ್ಪತ್ರೆಗಳಲ್ಲಿ ಅಳವಡಿಕೆಯಾಗದ MRI ಮತ್ತು ಡಯಾಲಿಸಿಸ್ ಯಂತ್ರ : ಸಿಎಂ ಗರಂ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

ತಾಲೂಕು -ಜಿಲ್ಲಾ ಆಸ್ಪತ್ರೆಗಳಲ್ಲಿ ಅಳವಡಿಕೆಯಾಗದ MRI ಮತ್ತು ಡಯಾಲಿಸಿಸ್ ಯಂತ್ರ : ಸಿಎಂ ಗರಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!