• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಣದೀಪ್‌ ಸುರ್ಜೇವಾಲರಿಗೆ ಸರ್ಕಾರಿ ಸಭೆ ಮಾಡುವ ಅಧಿಕಾರ ಕೊಟ್ಟವರು ಯಾರು? ಹೆಚ್‌ಡಿಕೆ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
June 14, 2023
in Top Story, ಕರ್ನಾಟಕ
0
ರಣದೀಪ್‌ ಸುರ್ಜೇವಾಲರಿಗೆ ಸರ್ಕಾರಿ ಸಭೆ ಮಾಡುವ ಅಧಿಕಾರ ಕೊಟ್ಟವರು ಯಾರು? ಹೆಚ್‌ಡಿಕೆ ಪ್ರಶ್ನೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ಅಧಿಕೃತ ಸಭೆಗಳನ್ನೂ ಕಾಂಗ್ರೆಸ್‌ ಹೈಕಮಾಂಡ್‌ ನಡೆಸುತ್ತಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ADVERTISEMENT

“ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ” ಎಂದು ಹೆಚ್‌ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸಭೆಯ ಚಿತ್ರವನ್ನು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

“ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??” ಎಂದು ಪ್ರಶ್ನಿಸಿದ ಹೆಚ್‌ಡಿಕೆ, ʼಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.ʼ ಎಂದು ಹೇಳಿದ್ದಾರೆ.

 ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ ಹೆಚ್‌ಡಿಕೆ, ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

Previous Post

ಹಿರಿಯ ಸಚಿವ ಶರಣಬಸಪ್ಪ ಗೌಡ ದರ್ಶನಾಪುರಗೆ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ

Next Post

ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ

ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!