• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಸೆಟ್ಟೇರಿತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’…ಮಗಳ ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆ

Any Mind by Any Mind
June 15, 2023
in ಸಿನಿಮಾ
0
ಸೆಟ್ಟೇರಿತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’…ಮಗಳ ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆ
Share on WhatsAppShare on FacebookShare on Telegram

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಶಿವರಾಜ್ ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು.

ADVERTISEMENT

ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್

ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ ರಿವೀಲ್ ಮಾಡಲಾಗಿದೆ. ನಿವೇದಿತಾ ಮೊದಲ ಹೆಜ್ಜೆಗೆ ಫೈರ್ ಫ್ಲೈ ಎಂಬ ಕ್ಯಾಚಿ ಟೈಟಲ್ ಹೆಸರಿಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ. ‘ಪಿಆರ್ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು, ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಈಗ ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಶಿವಣ್ಣ ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾರೆ. ಅದೇ ರೀತಿ ನಿವೇದಿತಾ ಶಿವರಾಜ್ಕುಮಾರ್ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.

Tags: FireflyGeeta ShivrajkumarNivedita ShivrajkumarShivrajkumar
Previous Post

ಜುಲೈನಲ್ಲಿ 10 ಕೆಜಿ ಅಕ್ಕಿ ನೀಡಿದಿದ್ದರೆ ರಾಜ್ಯ ಸರ್ಕಾರ ವಿರುದ್ಧ ಹೋರಾಟ:ಮಾಜಿ ಸಿಎಂ ಬೊಮ್ಮಾಯಿ

Next Post

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

June 24, 2025
Next Post
ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತ್ ಶೆಟ್ಟಿ ಅಭಿನಯದ "ಸಪ್ತ ಸಾಗರದಾಚೆ ಎಲ್ಲೋ" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!