• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

80 ವಂದೇಭಾರತ್​ ರೈಲುಗಳ ಪೂರೈಕೆಗೆ 24 ಸಾವಿರ ಕೋಟಿ ರೂ. ಮೌಲ್ಯದ ಒಡಂಬಡಿಕೆಗೆ ಸಹಿ ಹಾಕಿದ ಟಿಟಾಗಢ್ ವ್ಯಾಗನ್ + BHEL

ಪ್ರತಿಧ್ವನಿ by ಪ್ರತಿಧ್ವನಿ
June 15, 2023
in ದೇಶ
0
80 ವಂದೇಭಾರತ್​ ರೈಲುಗಳ ಪೂರೈಕೆಗೆ 24 ಸಾವಿರ ಕೋಟಿ ರೂ. ಮೌಲ್ಯದ ಒಡಂಬಡಿಕೆಗೆ ಸಹಿ ಹಾಕಿದ ಟಿಟಾಗಢ್ ವ್ಯಾಗನ್ + BHEL
Share on WhatsAppShare on FacebookShare on Telegram
ಈ ಹಿಂದೆ ಟಿಟಾಗಢ್​ ವ್ಯಾಗನ್ಸ್​ ಎಂದು ಕರೆಯಲ್ಪಡುವ ಟಿಟಾಗಢ್​​ ರೈಲ್​ ಸಿಸ್ಟಮ್ಸ್​ ಲಿಮಿಟೆಡ್​​ ಹಾಗೂ ಭಾರತ್​ ಹೆವಿ ಎಲೆಕ್ಟ್ರಿಕಲ್ಸ್​​ ಲಿಮಿಟೆಡ್​​  ಒಕ್ಕೂಟವು ಭಾರತೀಯ ರೈಲ್ವೆಗೆ 80 ವಂದೇ ಭಾರತ್​ ಸ್ಲೀಪರ್​​ ರೈಲುಗಳನ್ನು ತಯಾರಿಸುವ 24 ಸಾವಿರ ಕೋಟಿ ರೂಪಾಯಿ ಮೌಲ್ಯದ ಆರ್ಡರ್​ನ್ನು ಪಡೆದುಕೊಂಡಿದೆ . 

ಆರ್ಡರ್​ ಪಡೆದ ಎರಡೂ ಕಂಪನಿಗಳು 2029ರ ವೇಳೆಗೆ ಸಂಪೂರ್ಣವಾಗಿ ಜೋಡಿಸಲಾದ ರೈಲುಗಳನ್ನು ತಯಾರಿಸಿ ಕೊಡಬೇಕು ಹಾಗೂ ಮುಂದಿನ 35 ವರ್ಷಗಳ ಕಾಲ ಅವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಆಯಾ ಕಂಪನಿಗಳೇ ಹೊರಬೇಕು ಎಂದು ತಿಳಿಸಲಾಗಿದೆ. 

ವಂದೇ ಭಾರತ್​ ಸ್ಲೀಪರ್​ ರೈಲುಗಳ ಅಂತಿಮ ಜೋಡಣೆ, ಪರೀಕ್ಷೆ ಮತ್ತು ಕಾರ್ಯಾರಂಭಕ್ಕೆ ಭಾರತೀಯ ರೈಲ್ವೆಯ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತೆ. ಪ್ರತಿ ರೈಲು 16 ಕೋಚ್​ಗಳನ್ನು ಹೊಂದಿರುತ್ತದೆ. ಈ ರೈಲಿನಲ್ಲಿ ಒಟ್ಟು 880 ಪ್ರಯಾಣಿಕರು ಏಕ ಕಾಲದಲ್ಲಿ ಪ್ರಯಾಣಿಸಬಹುದಾಗಿದೆ. ಈ ರೈಲುಗಳು ಗಂಟೆಗೆ 160 ಕಿಲೋ ಮೀಟರ್ ವೇಗದಲ್ಲಿ ಸಾಗುತ್ತವೆ. 

ADVERTISEMENT
Tags: Bharat Heavy Electricals consortiumBharat Heavy Electricals consortiumTitagarh Rail SystemsVande Bharat sleeper trains
Previous Post

ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್​ ಜೊತೆ ನಿಖಿಲ್​ ಕುಮಾರಸ್ವಾಮಿ ಭೇಟಿ

Next Post

ನಾಳೆ ಮಂಡ್ಯದಲ್ಲಿ ಅಭಿ – ಅವಿವಾ ಬೀಗರೂಟ : 50 ಸಾವಿರಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ನಾಳೆ ಮಂಡ್ಯದಲ್ಲಿ ಅಭಿ – ಅವಿವಾ ಬೀಗರೂಟ : 50 ಸಾವಿರಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ

ನಾಳೆ ಮಂಡ್ಯದಲ್ಲಿ ಅಭಿ - ಅವಿವಾ ಬೀಗರೂಟ : 50 ಸಾವಿರಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!