• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹೊಸ ಬ್ಯುಸಿನೆಸ್ ಗೆ ಕಾಲಿಟ್ಟ ಅಲ್ಲು ಅರ್ಜುನ್..ಹೇಗಿದೆ ಸ್ಟೈಲಿಶ್​ ಸ್ಟಾರ್ ಒಡೆತನದ AAA ಸಿನಿಮಾಸ್…?

Any Mind by Any Mind
June 16, 2023
in ಸಿನಿಮಾ
0
ಹೊಸ ಬ್ಯುಸಿನೆಸ್ ಗೆ ಕಾಲಿಟ್ಟ ಅಲ್ಲು ಅರ್ಜುನ್..ಹೇಗಿದೆ ಸ್ಟೈಲಿಶ್​ ಸ್ಟಾರ್ ಒಡೆತನದ AAA ಸಿನಿಮಾಸ್…?
Share on WhatsAppShare on FacebookShare on Telegram

ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹೊಸ ಉದ್ಯಮ ಪ್ರಾರಂಭಿಸಿದ್ದಾರೆ. ಸಿನಿಮಾ ನಿರ್ಮಾಣ, ತಂದೆ ಒಡೆತನದ Aha ಒಟಿಟಿಯಲ್ಲಿಯೂ ಪಾಲುದಾರಾಗಿರುವ ಅಲ್ಲು ಅರ್ಜುನ್, ಹೊಸ ಸ್ಟುಡಿಯೋ ಕೂಡ ಶುರು ಮಾಡಿದ್ದಾರೆ. ಈ ಉದ್ಯಮಗಳ ಜೊತೆಯಲ್ಲಿ ಬನ್ನಿ ಐಶಾರಾಮಿ ಮಲ್ಟಿಪ್ಲೆಕ್ಸ್ ಪ್ರಾರಂಭಿಸಿದ್ದಾರೆ. ಈ ಚಿತ್ರಮಂದಿರಕ್ಕೆ ಎಎಎ ಸಿನಿಮಾಸ್ ಎಂದು ಹೆಸರಿಡಲಾಗಿದೆ. ಏಷ್ಯನ್ ಸಿನಿಮಾಸ್ ಸಹಭಾಗಿತ್ವದಲ್ಲಿ ಹೈದ್ರಾಬಾದ್ ನ ಅಮೀರ್ ಪೇಟೆಯಲ್ಲಿ ಎಎಸ್ ಸಿನಿಮಾಸ್ ನಿನ್ನೆ ಅದ್ಧೂರಿಯಾಗಿ ಶುಭರಾಂಭಗೊಂಡಿದೆ. ಅಲ್ಲು ಅರವಿಂದ್, ಸುನೀಲ್ ನಾರಂಗ್ ಹಾಗೂ ಅಲ್ಲು ಅರ್ಜುನ್ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ADVERTISEMENT

ಎಎಎ ಸಿನಿಮಾಸ್ ಒಟ್ಟಾರೆಯಾಗಿ ‌ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗಿದೆ. ನಾಲ್ಕನೇ ಫ್ಲೋರ್​ನಲ್ಲಿ ಐದು ಸ್ಕ್ರೀನ್​ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ. ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ‌. ಅತ್ಯುತ್ತಮ ಸೌಂಡ್ ಸಿಸ್ಟಂ, ಸ್ಕ್ರೀನ್ ಹಾಗೂ ಆಸನ ವ್ಯವಸ್ಥೆಯನ್ನೂ ಎಎಎ ಸಿನಿಮಾಸ್ ಕಲ್ಪಿಸಿದೆ. ವಿಶ್ವ ದರ್ಜೆಯ ವೈಶಿಷ್ಟ್ಯಗಳೊಂದಿಗೆ‌ ನಿರ್ಮಿಸಲಾಗಿರುವ ಎಎಎಸ್ ಮಲ್ಟಿಪ್ಲೆಕ್ಸ್ ನಲ್ಲಿ ಪ್ರಭಾಸ್ ಆದಿಪುರುಷ ಸಿನಿಮಾ ಮೊದಲು ಪ್ರದರ್ಶನಗೊಳ್ತಿದೆ.

Tags: AAAAllu ArjunbusinesskollywoodPushpa
Previous Post

ಭಾಗ-೨: ಬಸವವಾದದ ತಾತ್ವಿಕ ಮೂಲ ಆಶಯಗಳು

Next Post

ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!