ರಾಜೀವ್ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್ ರಮೇಶ್ ರಾಜೀವ್ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್ ಸೀರೀಸ್ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್ ರಮೇಶ್ ಈಗ...
Read moreDetailsಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಮೇಲಿದ್ದ ಐದು ಪ್ರಕರಣಗಳನ್ನು ಇಂದು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದ್ದು ಕನಕಪುರ ಬಂಡೆಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮೇಕೆದಾರು ಪಾದಯಾತ್ರೆಯನ್ನು ನಡೆಸಲು ಕಾಯ್ದೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಮೇಲೆ ದಾಖಲಾಗಿದ್ದ ಐದು ಆರೋಪಗಳನ್ನು ಇಂದು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್ ರಮೇಶ್ ರಾಜೀವ್ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್ ಸೀರೀಸ್ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್ ರಮೇಶ್ ಈಗ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada