• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

Any Mind by Any Mind
June 16, 2023
in ಕರ್ನಾಟಕ
0
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ
Share on WhatsAppShare on FacebookShare on Telegram

ಬೆಂಗಳೂರು:ದೇಶಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಎಸ್​ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು 11 ವರ್ಷಗಳ ಬಳಿಕ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಆರೋಪಿ ಎಂದು ಬಂಧನಕ್ಕೊಳಗಾಗಿದ್ದ ಸಂತೋಷ್​ ರಾವ್​ ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್​ ಸಿ.ಬಿ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ಸಾಕ್ಷ್ಯಾಧಾರದ ಕೊರತೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ದೋಷಮುಕ್ತ ಎಂದು ಘೋಷಿಸಲಾಗಿದೆ .

ADVERTISEMENT

ಧರ್ಮಸ್ಥಳದ ಪಾಂಗಳ ಗ್ರಾಮದ ನಿವಾಸಿಯಾಗಿದ್ದ ಸೌಜನ್ಯ ಗೌಡ ಧರ್ಮಸ್ಥಳದ ಎಸ್​ಡಿಎಂ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅಕ್ಟೋಬರ್​ 9ರಂದು ಕಾಲೇಜು ಮುಗಿಸಿ ಸೌಜನ್ಯಾ ಮನೆಗೆ ಬಂದಿರಲಿಲ್ಲ. ಮಾರನೇ ದಿನ ಸೌಜನ್ಯ ಮೃತದೇಹ ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ ಪತ್ತೆಯಾಗಿತ್ತು .

ಈ ಪ್ರಕರಣದಲ್ಲಿ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿವಾಸಿ ಸಂತೋಷ್​ ರಾವ್​ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಆದರೆ ಈ ಪ್ರಕರಣವನ್ನು ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿದ್ದಂತೆಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು.

Dakshina KannadaDharamshala

Tags: CBI Special CourtCourtesy Rape & Murder CaseDharmasthalaDharmasthala SDM CollegeSantosh Rao
Previous Post

10 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

Next Post

ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!