• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​

Any Mind by Any Mind
June 16, 2023
in ಕರ್ನಾಟಕ
0
ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​
Share on WhatsAppShare on FacebookShare on Telegram

ಚಿಕ್ಕಮಗಳೂರು : ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆಜೆಜಾರ್ಜ್​ ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯ ಇತರೆ ಜನಪ್ರತಿನಿಧಿಗಳ ಜೊತೆಯಲ್ಲಿ ಜಿಲ್ಲೆಯಲ್ಲಿ ಸದ್ಯ ಕಾಮಗಾರಿ ಹಂತದಲ್ಲಿರುವ ವಿವಿಧ ಯೋಜನೆಗಳ ಸ್ಥಿತಿಗತಿ ಹಾಗೂ ವಿವಿಧ ಇಲಾಖೆಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ADVERTISEMENT

ಮುಂಬರುವ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತದಿಂದ ಯಾವೆಲ್ಲ ರೀತಿಯಲ್ಲಿ ಸಿದ್ಧತೆ ನಡೆದಿದೆ ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ರು. ಇದಾದ ಬಳಿಕ ಸಾರ್ವಜನಿಕ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು.

ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸನ್ಮಾನ್ಯ ಸಚಿವರು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರುಗಳೊಂದಿಗೆ ಸಂವಾದ ನಡೆಸಿ, ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೇರೇಪಿಸಿದರು.

Tags: chikkamagaluruChikkamagaluru district in-charge ministerKJ GeorgeReview Meeting
Previous Post

ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

Next Post

ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ

ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!