• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ

Any Mind by Any Mind
June 17, 2023
in ಕರ್ನಾಟಕ
0
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ
Share on WhatsAppShare on FacebookShare on Telegram

ಬೆಂಗಳೂರು : ಬಡತನದಿಂದ ಶಿಕ್ಷಣ ವಂಚಿತರಾಗಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ತನ್ನೂರಿನ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸಲು ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿ ಇಟ್ಟಿದ್ದು ಎಲ್ಲರಿಗೂ ತಿಳಿದಿರೋ ವಿಚಾರ . ಇದೀಗ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿರುವ ಹರೇಕಳ ಹಾಜಬ್ಬ ಪದವಿ ಕಾಲೇಜಿಗೆ ಬೇಡಿಕೆ ಇಟ್ಟಿದ್ದಾರೆ.

ADVERTISEMENT

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹರೇಕಳ ಹಾಜಬ್ಬ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.

Tags: CM SiddaramaiahDakshina KannadaHajabbaHarekalaMangalorePadma Shri Awardee
Previous Post

ಚಿರಸ್ಥಾಯಿಯಾದ ಒಂದು ಗಟ್ಟಿ ಧ್ವನಿ –ಪ್ರೊ. ಕೆ. ರಾಮದಾಸ್‌

Next Post

ಸಿನಿಮಾ ನಟರನ್ನು ಸ್ಟಾರ್​ ಕ್ಯಾಂಪೇನರ್​ ಮಾಡಿ ಮತಗಿಟ್ಟಿಸುವ ರಾಜಕಾರಣಿಗಳ ಪ್ಲಾನ್​ ವಿಫಲವಾಯಿತೇ..?

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಸಿನಿಮಾ ನಟರನ್ನು ಸ್ಟಾರ್​ ಕ್ಯಾಂಪೇನರ್​ ಮಾಡಿ ಮತಗಿಟ್ಟಿಸುವ ರಾಜಕಾರಣಿಗಳ ಪ್ಲಾನ್​ ವಿಫಲವಾಯಿತೇ..?

ಸಿನಿಮಾ ನಟರನ್ನು ಸ್ಟಾರ್​ ಕ್ಯಾಂಪೇನರ್​ ಮಾಡಿ ಮತಗಿಟ್ಟಿಸುವ ರಾಜಕಾರಣಿಗಳ ಪ್ಲಾನ್​ ವಿಫಲವಾಯಿತೇ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!