• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲುಷಿತ ನೀರು ಸೇವನೆ ಪ್ರಕರಣ : ರಾಜ್ಯ ಸರ್ಕಾರದಿಂದ ತನಿಖಾ ತಂಡದ ರಚನೆ

Any Mind by Any Mind
June 18, 2023
in ಕರ್ನಾಟಕ
0
ಕಲುಷಿತ ನೀರು ಸೇವನೆ ಪ್ರಕರಣ : ರಾಜ್ಯ ಸರ್ಕಾರದಿಂದ ತನಿಖಾ ತಂಡದ ರಚನೆ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ವಿವಿಧೆಡೆ ಕಲುಷಿತ ನೀರು ಸೇವಿಸಿ ಮೂರು ಸಾವು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಪ್ರಕರಣಗಳ ಸಂಬಂಧ ತನಿಖೆಯನ್ನು ನಡೆಸಲು ಮೂವರು ಅಧಿಕಾರಿಗಳ ವಿಶೇಷ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ADVERTISEMENT

ಕೊಪ್ಪಳ ಜಿಲ್ಲೆ ಕನಕಗಿತಿ ತಾಲೂಕಿನ ಬಸರಿಹಾಳ, ಕುಷ್ಠಗಿಯ ಬಿಜಕಲ್ ಗ್ರಾಮದ ವಾಂತಿ ಭೇದಿ ಪ್ರಕರಣ ಮತ್ತು ದೇವದುರ್ಗದ ರೇಕಲಮಡಿಯಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿತ್ತು . ಈ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪಗಳ ಬಗ್ಗೆ ಕೂಲಂಕುಷ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಐಎಎಸ್​​ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆಯುಕ್ತರು ಪಂಚಾಯತ್​​ ರಾಜ್ ಇಲಾಖೆ ಆಯುಕ್ತಾಲಯ, ಚಂದ್ರಹಾಸ್ ಅಧೀಕ್ಷಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜತಾಂತ್ರಿಕ ಸಮಾಲೋಚಕರು ಬಿ.ಆರ್‌. ವೆಂಕಟೇಶರನ್ನೊಳಗೊಂಡ 3 ಅಧಿಕಾರಗಳ ಸಮಿತಿ ರಚಿಸಿದ್ದು ಈ ಘಟನೆಗಳ ಬಗ್ಗೆ ತನಿಖೆ ನಡೆಸಿ ಇದೇ ತಿಂಗಳು 20ರೊಳಗೆ ವರದಿ ನೀಡುವಂತೆ ಸೂಚಿಸಿದೆ.

ಕಲುಷಿತ ನೀರು ಸೇವನೆ ಪ್ರಕರಣಗಳು ಬೆಳಕಿಗೆ ಬರ್ತಿದ್ದಂತೆ ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಜೂನ್​ 12ರಂದು ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ ಈ ಘಟನೆ ಸಂಬಂಧ ಸೂಕ್ತ ತನಿಖೆಗೆ ಅಧಿಕಾರಿಗಳ ವಿಶೇಷ ತಂಡ ರಚಿಸುವಂತೆ ಸೂಚನೆ ನೀಡಿದ್ದರು .

Tags: child dies after consuming contaminated waterCM SiddaramaiahConsumption of contaminated waterDevadurgaformation of investigation teamKoppalKushtagiState Government
Previous Post

ಪ್ರಧಾನಿ ಮೋದಿ ‘ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ’ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿಕೆ

Next Post

ಉತ್ತರದಾಯಿತ್ವ ಇರುವ ಅಧಿಕಾರಿಗಳ, ಜನಪ್ರತಿನಿಧಿಗಳ ಅವಶ್ಯಕತೆ ಹೆಚ್ಚಿದೆ : ಸಿಎಂ ಸಿದ್ದರಾಮಯ್ಯ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಉತ್ತರದಾಯಿತ್ವ ಇರುವ ಅಧಿಕಾರಿಗಳ, ಜನಪ್ರತಿನಿಧಿಗಳ ಅವಶ್ಯಕತೆ ಹೆಚ್ಚಿದೆ : ಸಿಎಂ ಸಿದ್ದರಾಮಯ್ಯ

ಉತ್ತರದಾಯಿತ್ವ ಇರುವ ಅಧಿಕಾರಿಗಳ, ಜನಪ್ರತಿನಿಧಿಗಳ ಅವಶ್ಯಕತೆ ಹೆಚ್ಚಿದೆ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!