• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

Any Mind by Any Mind
June 19, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ಎಂದು ಬಿಜೆಪಿ ಶಾಸಕ ಬಿ.ವೈ​. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿದೆ, ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ರಾಜ್ಯದಲ್ಲಿ ವರುಣನ ಅವಕೃಪೆ ಇಡೀ ರಾಜ್ಯವನ್ನು ಆವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರಿಸಿರುವ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಜಯೇಂದ್ರ ಅವರು ಟ್ವೀಟ್​ ಮಾಡಿದ್ದಾರೆ.

ಪ್ರಸಕ್ತ ತಿಂಗಳಲ್ಲಿ ಮಳೆ ಕೊರತೆ

ಅಂದಹಾಗೆ ಆರಂಭದಲ್ಲೇ ಮಾನ್ಸೂನ್ ದುರ್ಬಲಗೊಂಡ ಪರಿಣಾಮ ಪ್ರಸಕ್ತ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಜೂ 1ರಿಂದ ಜೂ 18ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 109 ಮಿಮೀ ಮಳೆ ಆಗಬೇಕಿತ್ತು. ಆದರೆ, 32 ಮಿಮೀ ಮಳೆಯಾಗಿದ್ದು, ಶೇ.71 ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಮೂರ್ನಾಲ್ಕು ವರ್ಷಗಳಿಂದ ಮಳೆ ದಿನಗಳು ಬದಲಾಗುತ್ತಿರುವ ಕಾರಣ 2020 ಮತ್ತು 2022ರ ಜೂನ್‌ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ.

2021ರ ಜೂನ್‌ನಲ್ಲಿ ಮಾತ್ರ ವಾಡಿಕೆಯಷ್ಟೇ ಮಳೆ ಸುರಿದಿದೆ. ಆದರೆ, ಮೂರು ವರ್ಷಗಳಿಂದಲೂ ಕರಾವಳಿ,ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ ಸುರಿದಿದ್ದರೂ ಸರಿಯಾಗಿ ಸಮಯಕ್ಕೆ ಮಳೆ ಬರದಂತಾಗಿದೆ

Tags: BJPbjpmlabsbommaibsyediyurappaBY VijayendracmsiddaramiahCongress PartyDCM DK ShivakumarnorainRainಬಿ ಎಸ್ ಯಡಿಯೂರಪ್ಪ
Previous Post

ಕೃಪೆ ತೋರದ ಮಳೆರಾಯ : ಕಾವೇರಿ ಒಡಲು ಬರಿದಾಗುವ ಆತಂಕ..!

Next Post

ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ ; ಈ ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರಿಗೂ ಸೇರಿದ್ದು; CM ಸಿದ್ದರಾಮಯ್ಯ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ ;  ಈ ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರಿಗೂ ಸೇರಿದ್ದು;  CM ಸಿದ್ದರಾಮಯ್ಯ

ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ ; ಈ ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರಿಗೂ ಸೇರಿದ್ದು; CM ಸಿದ್ದರಾಮಯ್ಯ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!