• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಜೊತೆ ಹೊಂದಾಣಿಕೆಗೆ ಬರುವವರೊಂದಿಗೆ ಎಚ್ಚರಿಕೆಯಿಂದಿರಬೇಕು, ಜೆಡಿಎಸ್ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಶಿವರಾಮೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
June 19, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಜೊತೆ ಹೊಂದಾಣಿಕೆಗೆ ಬರುವವರೊಂದಿಗೆ ಎಚ್ಚರಿಕೆಯಿಂದಿರಬೇಕು, ಜೆಡಿಎಸ್ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಶಿವರಾಮೇಗೌಡ
Share on WhatsAppShare on FacebookShare on Telegram

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ (BJP), ಜೆಡಿಎಸ್(JDS) ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ( congress ) ವಿರುದ್ಧ ಸೆಣಸಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ನ ನಾಯಕರು ಯಾವುದೇ ರೀತಿಯಾದ ಸ್ಪಷ್ಟನೆ ನೀಡ್ತಾ ಇಲ್ಲ. ಈ ಬಗ್ಗೆ ಮಾಧ್ಯಮಗಳು ಪ್ರಶ್ನೆಗಳನ್ನ ಕೇಳಿದಾಗಲೂ ಈ ಎರಡೂ ಪಕ್ಷದ ನಾಯಕರು ಯಾವುದೇ ಸ್ಪಷ್ಟನೆಯನ್ನ ಸರಿಯಾಗಿ ನೀಡುತ್ತಿಲ್ಲ.

ADVERTISEMENT

ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಾಜಿ ಸಂಸದ ಶಿವರಾಮೇಗೌಡ( L. R. Shivarame Gowda ) ಅವರು ಮಾತನಾಡಿದ್ದು ಪರೋಕ್ಷವಾಗಿ ಈ ಹೊಂದಾಣಿಕೆಯ ಬಗ್ಗೆ ಹಾಗೂ ಜೆಡಿಎಸ್‌ ಬಗ್ಗೆ ಆಕ್ರೋಶವನ್ನ ಹೊರ ಹಾಕಿದ್ದಾರೆ. ಹೌದು ಜರನ್ನ ಉದ್ದೇಶಿಸಿ ಮಾತನಾಡುತ್ತಿದ್ದ ಶಿವರಾಮೇಗೌಡ ಅವರು, “ ಮುಂದಿನ ದಿನಗಳಲ್ಲಿ ಬಿಜೆಪಿಯ ಜೊತೆ ಯಾರೇ ಹೊಂದಾಣಿಕೆಗೆ ಬಂದ್ರೂ ಕೂಡ ಅವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು” ಎಂಬ ಹೇಳಿಕೆಯನ್ನ ನೀಡುವ ಮೂಲಕ ಜೆಡಿಎಸ್ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.

ಇದರ ಜೊತೆಗೆ ಬಿಜೆಪಿಯ ನಾಯಕರನ್ನ ಕೂಡ ಟೀಕೆ ಮಾಡಿದ ಅವರು, ಈ ಬಾರಿ ಬಿಜೆಪಿ ಹೀನಾಯವಾಗಿ ಸೊಲೋದಕ್ಕೆ ನಾಯಕರ ಅಸಮರ್ಥ ನಿರ್ಧಾರಗಳು ಕಾರಣ ಎಂಬ ಅರ್ಥದಲ್ಲಿ ಮಾತನಾಡಿದ್ದು, ಬಿಜೆಪಿಯ ಒಳಗೆ ಶಿವರಾಮೇಗೌಡರ ಮಾತಿಗೆ ಅಸಮಧಾನಗಳು ಕೂಡ ಹೆಚ್ಚಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವರಾಮೇ ಗೌಡ ಅವರ ನಡೆ ಏನು ಎಂಬ ಕುತೂಹಲ ಕೂಡ ಇದೀಗ ಸಾರ್ವಜನಿಕರ ಮನಸ್ಸಿನಲ್ಲಿ ಮೂಡೋದಕ್ಕೆ ಶುರುವಾಗಿದೆ.

Tags: 2024 mp electionBJPbjpkarnatakabsbommaiHD KumaraswamyJDSJDS KarnatakaL. R. Shivarame GowdaPMModi
Previous Post

ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು

Next Post

ಒಬ್ಬ ಪ್ರಸಿದ್ಧ ರಾಜನ ಕತೆ

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಒಬ್ಬ ಪ್ರಸಿದ್ಧ ರಾಜನ ಕತೆ

ಒಬ್ಬ ಪ್ರಸಿದ್ಧ ರಾಜನ ಕತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada