• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತೀವ್ರ ವಾಗ್ದಾಳಿ

Any Mind by Any Mind
June 20, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತೀವ್ರ ವಾಗ್ದಾಳಿ
Share on WhatsAppShare on FacebookShare on Telegram

ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವರುಣ ಕ್ಷೇತ್ರದ ಕಾಂಗ್ರೆಸ್ ಕೃತಜ್ಞತೆ ಸಭೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಡಾ ಯತೀಂದ್ರ ಸಿದ್ಧರಾಮಯ್ಯ ಭಾ಼ಷಣ ಮಾಡಿದ್ರು. ಈ ವೇಳೆ ಕಮಲ ಕಲಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ರು.ವರುಣ ಕ್ಷೇತ್ರದಲ್ಲಿ ಈ ಬಾರಿ ಸಿದ್ದರಾಮಯ್ಯ ಅವರು 46 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಇದಕ್ಕೆ ಪಕ್ಷದ ಕಾರ್ಯಕರ್ತರು ಮುಖಂಡರು ಹಗಲಿರುಳೆನ್ನದೇ, ಮಳೆ ಬಿಸಿಲನ್ನು ಲೆಕ್ಕಿಸದೇ ದುಡಿದಿದ್ದು ಕಾರಣವಾಗಿದೆ.ಎಲ್ಲರ ಸಹಕಾರದಿಂದಾಗಿ ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಎದುರಿಸಲು ಸಾಧ್ಯವಾಯಿತು.

ADVERTISEMENT

ನನ್ನ ತಂದೆಯ ಗೆಲುವಿನ ಶ್ರೇಯಸ್ಸು ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಸಲ್ಲಬೇಕು.ಚುನಾವಣೆಯಲ್ಲಿ ಗೆದ್ದ ನಂತರ ಬೀಗುವ ಅಗತ್ಯವಿಲ್ಲ.ಏಕೆಂದರೆ ಚುನಾವಣೆ ಪೂರ್ವದಲ್ಲಿ ಭರವಸೆಗಳನ್ನು ನೀಡಿದ್ದೇವೆ.ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 59 ಸಾವಿರ ಕೋಟಿ ಹಣದ ಅಗತ್ಯವಿದೆ. ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿದೆ ಅಂತ ಹೇಳಿದ್ರು.ಇಷ್ಟೊಂದು ಹಣವನ್ನು ಹೊಂದಿಸುವುದು ಸವಾಲಿನ‌‌ ಕೆಲಸವಾಗಿದೆ.ಸವಾಲಿನ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸುವ ವಿಶ್ವಾಸವಿದೆ.ಅನ್ನ ಭಾಗ್ಯ ಯೋಜನೆಯನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ.ಅನ್ನಭಾಗ್ಯಕ್ಕೆ ಅಗತ್ಯವಿರುವ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ ಸೂಚಿಸಿತ್ತು.ಆದರೆ ಯೋಜನೆ ಜಾರಿಗೊಳಿಸಲು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.ಬಿಜೆಪಿ ಅತ್ಯಂತ ಕೀಳು ಮಟ್ಟದ ರಾಜಕಾರಣ ಮಾಡಿದೆ.ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಪಪ್ರಚಾರ ಮಾಡಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದು1 ಯತೀಂದ್ರ ವಾಗ್ದಾಳಿ ನಡೆಸಿದ್ರು.

ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವಂತೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮುಖಂಡರು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದೆ. ಕಾರ್ಯಕರ್ತರು ಲೋಕಸಭೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಹೆಚ್ಚು ಶ್ರಮಿಸಬೇಕು ಅಂತ ಕರೆಕೊಟ್ಟರು.

Tags: BJPbsbommaicmsiddaramiahCongress PartylatestnewsPMModiVarunayatindrasiddaramaiah
Previous Post

ಗ್ಯಾರಂಟಿ ಜಾರಿಗೆ ಅಡ್ಡಿ ಮಾಡ್ತಿದ್ಯಾ ಕೇಂದ್ರ ಸರ್ಕಾರ..? ಹ್ಯಾಕ್‌ ಆರೋಪ ಸತ್ಯನಾ..?

Next Post

ಗ್ಯಾರಂಟಿಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಕುಂಟು ನೆಪ ಹುಡುಕುತ್ತಿದ್ದಾರೆ ..!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಗ್ಯಾರಂಟಿಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಕುಂಟು ನೆಪ ಹುಡುಕುತ್ತಿದ್ದಾರೆ ..!

ಗ್ಯಾರಂಟಿಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಕುಂಟು ನೆಪ ಹುಡುಕುತ್ತಿದ್ದಾರೆ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!