• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಮಿಷನ್‌ ದಂಧೆಗೆ ಬ್ರೇಕ್‌, ಬಜೆಟ್‌ ನಂತರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ : CM ಭರವಸೆ

Any Mind by Any Mind
June 23, 2023
in Top Story, ಕರ್ನಾಟಕ, ರಾಜಕೀಯ
0
ಕಮಿಷನ್‌ ದಂಧೆಗೆ ಬ್ರೇಕ್‌, ಬಜೆಟ್‌ ನಂತರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ : CM ಭರವಸೆ
Share on WhatsAppShare on FacebookShare on Telegram

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ ಆಗಿದೆ

ADVERTISEMENT

2013 ರಿಂದ 2018ರ ವರೆಗೆ ಇದ್ದ LOC ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ

ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದು ಸಂಘದ ಒತ್ತಾಯ

ಬಜೆಟ್ ಅಧಿವೇಶನದ ನಂತರ ಬಾಕಿ ಮೊತ್ತ ಬಿಡುಗಡೆಗೆ ಪರಿಶೀಲನೆ : CM ಸಿದ್ದರಾಮಯ್ಯ

ಬೆಂಗಳೂರು, ಜೂನ್ 23 : ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.

ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Tags: BJPbjpvscongressBreak the commission businesscmsiddaramiahCongress PartycontractorsContractors Association D. Kempannalocal contractorsoutstanding billssiddaramaiah
Previous Post

ಸಿಎಂ ಅವರನ್ನ ಭೇಟಿಯಾದ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಷಿಯೇಷನ್ ನಿಯೋಗ

Next Post

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada