• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ; ಸಿ.ಪಿ. ಯೋಗೇಶ್ವರ್​

ಪ್ರತಿಧ್ವನಿ by ಪ್ರತಿಧ್ವನಿ
June 23, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ; ಸಿ.ಪಿ. ಯೋಗೇಶ್ವರ್​
Share on WhatsAppShare on FacebookShare on Telegram

ರಾಮನಗರ:  2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಗಾಳಿ ಸುದ್ದಿಯ ನಡುವೆಯೇ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ಹೇಳಿಕೆ ಇಂಬು ನೀಡಿದೆ. ರಾಮನಗರದಲ್ಲಿ ಈ ಬಗ್ಗೆ ಮಾತನಾಡಿದ ಸಿಪಿವೈ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಬೇಕಿದೆ. ಒಂದಷ್ಟು ರಾಜಕೀಯ ಬದಲಾವಣೆಯ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ADVERTISEMENT

ಈ ನಿಟ್ಟಿನಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಈ ವಿಚಾರವಾಗಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಂದಾಣಿಕೆ ಆಗಬಹುದು ಎಂದು ಮಾರ್ಮಿಕವಾಗಿ ನುಡಿದಿದ್ಧಾರೆ.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನಿಸುತ್ತಾರೆ. ಹೈಕಮಾಂಡ್​ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ತಿಳಿಸಿದ್ಧಾರೆ.

Tags: BJPBreaking NewsCongress PartycpyogeswaraHDDHdKumaraswamyJDSlokasabha electionModiPMModi
Previous Post

ಭೂಮಿಯ ಮೇಲಿರುವ ಸೀಮಿತ ಸಂಪನ್ಮೂಲಗಳನ್ನ ಸಂರಕ್ಷಿಸಬೇಕು ; ಸಚಿವ ಪ್ರಿಯಾಂಕ್‌ ಖರ್ಗೆ

Next Post

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ; ಡಿಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ; ಡಿಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ; ಡಿಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!