• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
June 23, 2023
in Top Story, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ
Share on WhatsAppShare on FacebookShare on Telegram

ಬೆಂಗಳೂರು: ಅಮೆರಿಕ ಮೂಲದ ಎಲೆಕ್ಟ್ರಿಕ್ ಕಾರುಗಳ ತಯಾರಿಕ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನ ಘಟನವನ್ನು ಸ್ಥಾಪಿಸಿದರೆ ನಾವು ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ADVERTISEMENT

ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಟೆಸ್ಲಾ ಕಂಪನಿ ತನ್ನ ಉದ್ಯಮವನ್ನು ಭಾರತದಲ್ಲಿ ವಿಸ್ತರಿಸಲು ಇಷ್ಟ ಪಡುವುದಾದರೆ ಕರ್ನಾಟಕ ಅದಕ್ಕೆ ಪ್ರಶಸ್ತ ತಾಣವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೆ, ಸ್ಪೇಸ್-ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ. ಈ ಕಂಪನಿಗಳನ್ನು ಮುನ್ನಡೆಸುತ್ತಿರುವ ಉದ್ಯಮಿ ಎಲಾನ್ ಮಸ್ಕ್ ಕರ್ನಾಟಕದಲ್ಲಿ ಯಾವುದೇ ಉದ್ಯಮ ಸ್ಥಾಪಿಸುವುದಾದರೆ ಸಹಕಾರ ಕೊಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್​ ತಿಳಿಸಿದ್ದಾರೆ.

Tags: BJPBJP GovernmentcmsiddaramiahCongress GovernmentElon MuskMB PatilMinister MB PatilModi GovernmentPMModisiddaramaiahTeslaTesla manufacturing
Previous Post

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ; ಸಚಿವ ಕೆ.ಎಚ್​.ಮುನಿಯಪ್ಪ

Next Post

ಕರ್ನಾಟಕ ಚುನಾವಣಾ ಫಲಿತಾಂಶದಿಂದ ಕುಸಿದ ‘ಬ್ರಾಂಡ್ ಮೋದಿ’ ಮೌಲ್ಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಕರ್ನಾಟಕ ಚುನಾವಣಾ ಫಲಿತಾಂಶದಿಂದ ಕುಸಿದ ‘ಬ್ರಾಂಡ್ ಮೋದಿ’ ಮೌಲ್ಯ

ಕರ್ನಾಟಕ ಚುನಾವಣಾ ಫಲಿತಾಂಶದಿಂದ ಕುಸಿದ 'ಬ್ರಾಂಡ್ ಮೋದಿ' ಮೌಲ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!