• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!
Share on WhatsAppShare on FacebookShare on Telegram

ರಷ್ಯಾ-ಉಕ್ರೇನ್‌ ಸಮರ (Russia-Ukraine War) ಮುಂದುವರಿದಿರುವಾಗಲೇ, ರಷ್ಯಾ ಅಧ್ಯಕ್ಷವ್ಲಾಡಿಮಿರ್‌ ಪುಟಿನ್‌ ಗೆ ಆಂತರಿಕವಾಗಿ ಪದಚ್ಯುತರಾಗುವ ಆತಂಕ ಎದುರಾಗಿದೆ. ಅವರಿಗೆ ಸವಾಲು ಒಡ್ಡಿರುವುದು ಬೇರಾರೂ ಅಲ್ಲ, ಅವರ ಆಪ್ತರಾಗಿದ್ದ, ಆಗಾಗ್ಗೆ “ಪುಟಿನ್‌ʼಸ್‌ ಷೆಫ್‌” ಎಂದು ಕರೆಯಿಸಿಕೊಳ್ಳುತ್ತಿದ್ದ ಯೆವ್ಗೆನಿ ಪ್ರಿಗೊಜಿನ್.

ADVERTISEMENT

ಯೆವ್ಗೆನಿ ಪ್ರಿಗೊಜಿನ್ ಅವರು ವ್ಯಾಗ್ನರ್‌ ಗ್ರೂಪ್‌ ಅನ್ನು ನಿರ್ವಹಿಸುತ್ತಿದ್ದು, ಅದು ಅರೆಖಾಸಗಿ ರಕ್ಷಣಾಪಡೆಯಾಗಿ ಪುತಿನ್‌ರ ವಿಶ್ವಾಸ ಗಳಿಸಿತ್ತು. ಯೆವ್ಗೆನಿ ಪ್ರಿಗೊಜಿನ್‌ ನೇತೃತ್ವದ ಪಡೆಯಲ್ಲಿ 25,000 ಯೋಧರಿದ್ದಾರೆ. ರಷ್ಯಾ ಸೇನಾಪಡೆಯ ಹೆಲಿಕಾಪ್ಟರ್‌ ಹೊಡೆದುರುಳಿಸಿರುವ ವ್ಯಾಗ್ನರ್‌ ಗ್ರೂಪ್‌ ಈಗ ಜಗತ್ತಿನ ಗಮನಸೆಳೆದಿದೆ. ಇದರ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್‌, ರಷ್ಯಾದ ಮಿಲಿಟರಿ ನಾಯಕತ್ವವನ್ನು ಉರುಳಿಸುವುದಾಗಿ ಘೋಷಿಸಿರುವುದು ವ್ಲಾಡಿಮಿರ್ ಪುಟಿನ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ವಿದ್ಯಮಾನದ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ಪಂದಿಸಿದ್ದು, ವ್ಯಾಗ್ನರ್‌ ಗ್ರೂಪಿನ ಮುಖ್ಯಸ್ಥ ಪ್ರಿಗೊಜಿನ್ ಘೋಷಿಸಿದ ಸಶಸ್ತ್ರ ದಂಗೆಯಿಂದ ದೇಶವನ್ನು ರಕ್ಷಿಸುವುದಾಗಿ ಶಪಥ ಮಾಡಿದು. ಅಲ್ಲದೆ, ಈ ಗ್ರೂಪಿನ ವಿರುದ್ಧ ಅದರ ಕ್ರಿಯೆಗೆ ಪ್ರತಿಕ್ರಿಯೆಯಾಗಿ ಕಠಿಣ ಕ್ರಮಗಳನ್ನು ಜರುಗಿಸುವುದಾಗಿ ಎಚ್ಚರಿಸಿದರು.

ವ್ಯಾಗ್ನರ್ ದಂಗೆಗೆ ಸಂಬಂಧಿಸಿ ರಷ್ಯಾವನ್ನು ಉದ್ದೇಶಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ವ್ಯಾಗ್ನರ್‌ ಗ್ರೂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಘೋಷಿಸಿದ ಸಶಸ್ತ್ರ ದಂಗೆಯಿಂದ ದೇಶ ಮತ್ತು ಪ್ರಜೆಗಳನ್ನು ರಕ್ಷಿಸುವುದಾಗಿ ಶಪಥ ಮಾಡಿದರು.

ಉಕ್ರೇನ್‌ನಲ್ಲಿ ತನ್ನ ಯುದ್ಧದೊಂದಿಗೆ ರಷ್ಯಾ “ತನ್ನ ಭವಿಷ್ಯತ್ತಿಗಾಗಿ ಕಠಿಣ ಯುದ್ಧವನ್ನು ಹೋರಾಡುತ್ತಿರುವ” ಸಮಯದಲ್ಲಿ ಸಂಭವಿಸಿರುವ ದಂಗೆಯನ್ನು ಖಂಡಿಸಿದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, “ನಾವು ಈಗ ಎದುರಿಸಿದ್ದು ವಿಶ್ವಾಸಘಾತುಕತನ” ಎಂದು ತನ್ನ ಟಿವಿ ಭಾಷಣದಲ್ಲಿ ಹೇಳಿದರು.

Tags: defense forcemilitary leadershipPrigogine rebelRussia Internal RevoltRussia-Ukraine warRussian armysemi-privateVladimir PutinWagner ChiefYevgeny Prigogine
Previous Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‌ ಕುಮಾರ್‌ ಕಟೀಲ್‌

Next Post

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada