• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿರೋಧ ಪಕ್ಷಕ್ಕೆ ನಾಯಕ ಬೇಕಾಗಿದ್ದಾರೆ: ಬಿಜೆಪಿ ಸಂಕಷ್ಟಕ್ಕೆ ವ್ಯಂಗ್ಯವಾಡಿದ ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
July 1, 2023
in Top Story, ಇತರೆ / Others, ಇದೀಗ, ದೇಶ, ರಾಜಕೀಯ
0
ವಿರೋಧ ಪಕ್ಷಕ್ಕೆ ನಾಯಕ ಬೇಕಾಗಿದ್ದಾರೆ: ಬಿಜೆಪಿ ಸಂಕಷ್ಟಕ್ಕೆ ವ್ಯಂಗ್ಯವಾಡಿದ ಕಾಂಗ್ರೆಸ್
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತತ್ವಕ್ಕೆ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಇನ್ನು ಇದೇ ಜುಲೈ 3 ರಿಂದ ಕೂಡ ಕರ್ನಾಟಕ ವಿಧಾಬಸಭೆ ಬಜೆಟ್ ಅಧಿವೇಶನ ಸಹ ಪ್ರಾರಂಭಭವಾಗಲಿದೆ. ಆದರೆ ಬಿಜೆಪಿಗೆ ಮಾತ್ರ ಇನ್ನೂ ಕೂಡ ತನ್ನ ಪಕ್ಷದ ನಾಯಕನನ್ನ ಆಯ್ಕರ ಮಾಡೋದಕ್ಕೆ ಸಾಧ್ಯವಾಗಿಲ್ಲ ಹೀಗಾಗಿ ಖಾಲಿ ಇರುವ ಕರ್ನಾಟಕದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಹುದ್ದೆಗೆ ಸೂಕ್ತ ಅಭ್ಯರ್ಥಿಯೊಬ್ಬರು ಬೇಕಾಗಿದ್ದಾರೆ ಎಂಬ ಪೋಸ್ಟರ್ ಒಂದನ್ನು ಸಾ‌ಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ ಆ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಕೈ ಪಡೆ, ”ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಬಿಜೆಪಿಗರನ್ನ ಕಾಲೆಳೆದಿದೆ.

”ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು.ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ” ಎಂದು ಕಾಂಗ್ರೆಸ್ ಟೀಕಿಸಿದೆ.

ಒಟ್ಟಾರೆಯಾಗಿ ಇದೀಗ ಕಾಂಗ್ರೆಸ್ ನ ಈ ಟೀಕೆ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಬಿಜೆಪಿ ಯಾವ ರೀತಿಯಾಗಿ ಪ್ರತಿಕ್ರಿಯೆಯನ್ನು ನೀಡಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ

Tags: Basavaraj BommaiBJPCT RaviNalin Kumar Kateelಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೋದಿ ಭೇಟಿಯ ಮುನ್ನ ನಮ್ಮನ್ನು ದಿಗ್ಬಂಧನದಲ್ಲಿ ಇರಿಸಿದ್ದರು: AISA ನ ವಿದ್ಯರ್ಥಿಗಳ ಗಂಭೀರ ಆರೋಪ.!

Next Post

ದಶಪಥ ಹೆದ್ದಾರಿ ಮಸಣದ ರಹದಾರಿ ಆಗದರಿರಲಿ ; ಭಾಗ-2

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
Next Post
ದಶಪಥ ಹೆದ್ದಾರಿ ಮಸಣದ ರಹದಾರಿ ಆಗದರಿರಲಿ ; ಭಾಗ 1

ದಶಪಥ ಹೆದ್ದಾರಿ ಮಸಣದ ರಹದಾರಿ ಆಗದರಿರಲಿ ; ಭಾಗ-2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada