• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ

Any Mind by Any Mind
July 3, 2023
in Top Story, ರಾಜಕೀಯ
0
Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

ADVERTISEMENT

ಬೆಂಗಳೂರು : ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. 

ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ ಜನರ ಜೊತೆ ಒಡನಾಟ ಹೊಂದಿದ್ದರು. ಲೋಕಸಭೆಯಲ್ಲಿ ಪ್ರಭಾವಶಾಲಿಯಾಗಿ ರಾಜ್ಯದ ಪರವಾಗಿ ಮಾತನಾಡಿದ್ದರು ಎಂದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಿ. ಬಿ. ಇನಾಮ್ ದಾರ್ ಅತ್ಯಂತ ಸ್ನೇಹ ಜೀವಿಯಾಗಿದ್ದರು. ಅವರು ಓದಿಕೊಂಡಿದ್ದರು. ಅವರು ಗಣಿ ಸಚಿವರಿದ್ದಾಗ ಇಲ್ಲಿಯ ಗಣಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಅವರು ಚಂದ್ರನಲ್ಲಿ ಗಣಿಗಾರಿಕೆ ಬಗ್ಗೆ ಮಾತನಾಡಿದ್ದರು. ಇತ್ತಿಚೆಗೆ ಪೇಪರ್ ನಲ್ಲಿ ಚಂದ್ರನಲ್ಲಿ ಗಣಿಗಾರಿಕೆ ನಡೆಯುವ ಬಗ್ಗೆ ಸುದ್ದಿ ಬಂದಿದೆ.

ಇನಾಮ್ ದಾರ್ ಅವರು ಮಲಪ್ರಭ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು‌. ಸಕ್ಕರೆ ಕಾರ್ಖಾನೆ ಮುಚ್ಚುವ ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಿದವರು ಎಂದರು.

ಯು. ಆರ್ ಸಭಾಪತಿ ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ವೆಂಕಟಸ್ವಾಮಿ ಶಾಸಕರಾಗಿ ಕೆಲಸ ಮಾಡಿದ್ದರು. ಉಮಾಕಾಂತ್ ಬೋಲ್ಕರ್ ಅವರ ಹೆಸರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೆಚ್ಚು ಚರ್ಚೆ ಇತ್ತು. ಧರ್ಮಪ್ಪ ಅವರು ಬಂಗಾರಪ್ಪ ಅವರ ಜೊತೆ ಇದ್ದವರು. ಹೋರಾಟದ ಮೂಲಕ ಬಂದವರು, ಭೂ ಸುಧಾರಣೆ, ಕಾಗೋಡು ಸತ್ಯಾಗ್ರಹದಲ್ಲಿ ಪಾಲ್ಗೊಂಡು ಜೈಲು ಶಿಕ್ಷೆ ಅನುಭವಿಸಿದ್ದರು. ಅವರ ಹೋರಾಟ ನಮಗೆ ಆದರ್ಶವಾಗಲಿ ಎಂದರು. ಖ್ಯಾತ ನೇತ್ರ ತಜ್ಞ ಡಾ‌ ಭುಜಂಗಶೆಟ್ಟಿ ಅವರು ನಮಗೆಲ್ಲರಿಗೂ ಚಿರಪರಿಚಿತರಾಗಿದ್ದರು. ನಮ್ಮಲ್ಲಿ ಅನೇಕ ವೈದ್ಯರಿದ್ದಾರೆ. ಆದರೆ ಕೆಲವೇ ಕೆಲವರು ದಾಖಲೆಯ ಕೆಲಸ ಮಾಡಿದ್ದಾರೆ. ಡಾ. ಎಂ.ಸಿ. ಮೋದಿಯವರು ಕಣ್ಣಿನ ಶಸ್ತ್ರ ಚಿಕಿತ್ಸೆ ನೀಡುವ ಮೂಲಕ ದಾಖಲೆ ಮಾಡಿದಂತೆ ಡಾ. ಭುಜಂಗಶೆಟ್ಟಿ ಅವರು ದಾಖಲೆಯ  ಶಸ್ತ್ರಚಿಕಿತ್ಸೆ ಮಾಡಿದ್ದರು. ತುಮಕೂರಿನಲ್ಲಿ ಸುಸಜ್ಜಿತ ಕಣ್ಣಿನ ಆಸ್ಪತ್ರೆ ತರೆದಿದ್ದು, ಅದು ಸಂಪೂರ್ಣ ಉಚಿತವಾಗಿದೆ. ಅವರು ನಮ್ಮನ್ನು ಅಕಾಲಿಕವಾಗಿ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

Tags: #basavarajbommaikarnataka asemblyKarnataka Government
Previous Post

ಬೇಸತ್ತು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುವ ನಿರ್ಧಾರ ಕೈಗೊಂಡರು

Next Post

ಏಕರೂಪ ನಾಗರಿಕ ಸಂಹಿತೆ- ಸಾಮಾಜಿಕ ಸಾಂಸ್ಕೃತಿಕ ವಾಸ್ತವಗಳು – ಭಾಗ 2

Related Posts

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
0

ಮೇಷ ರಾಶಿಯ ಇಂದಿನ ಭವಿಷ್ಯ ವಾರದ ಮೊದಲ ದಿನವೇ ನಿಮಗೆ ಕೆಲಸದ ಒತ್ತಡ ಹೆಚ್ಚಿರಬಹುದು, ಆದರೆ ನಿಮ್ಮ ಚುರುಕುತನದಿಂದ ಸಂಜೆಯ ವೇಳೆಗೆ ಎಲ್ಲಾ ಕಾರ್ಯಗಳನ್ನು ಯಶಸ್ವಿಯಾಗಿ ಮುಗಿಸುವಿರಿ....

Read moreDetails
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಏಕರೂಪ ನಾಗರಿಕ ಸಂಹಿತೆ- ಸಾಮಾಜಿಕ ಸಾಂಸ್ಕೃತಿಕ ವಾಸ್ತವಗಳು – ಭಾಗ 2

ಏಕರೂಪ ನಾಗರಿಕ ಸಂಹಿತೆ- ಸಾಮಾಜಿಕ ಸಾಂಸ್ಕೃತಿಕ ವಾಸ್ತವಗಳು - ಭಾಗ 2

Please login to join discussion

Recent News

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!