• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಸ್ತಾದ್ ರಾಮ್ ಪೋತಿನೇನಿ ಈಗ ʼಸ್ಕಂದʼ, ಟಾಲಿವುಡ್‌ನಲ್ಲಿ ಹೆಚ್ಚಾಯಿತು ನಿರೀಕ್ಷೆ

Any Mind by Any Mind
July 3, 2023
in Top Story, ಸಿನಿಮಾ
0
ಉಸ್ತಾದ್ ರಾಮ್ ಪೋತಿನೇನಿ ಈಗ ʼಸ್ಕಂದʼ, ಟಾಲಿವುಡ್‌ನಲ್ಲಿ ಹೆಚ್ಚಾಯಿತು ನಿರೀಕ್ಷೆ
Share on WhatsAppShare on FacebookShare on Telegram

ಉಸ್ತಾದ್ ರಾಮ್ ಪೋತಿನೇನಿ ( ustaad ram pothineni ) ಹಾಗೂ ಬೋಯಾಪಾಟಿ ಶ್ರೀನು ( boyapati srinu ) ಕಾಂಬೋದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸ್ಕಂದನಾಗಿ ( skanda ) ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ ( title ) ರಿವೀಲ್ ರಿವೀಲ್ ಮಾಡಿದೆ. ಕಾರ್ತಿಕೇಯ ಹಾಗೂ ಸುಬ್ರಹ್ಮಣ್ಯ ಸ್ವಾಮಿಯ ಇನ್ನೊಂದು ಹೆಸರೇ ಸ್ಕಂದ..ಪಂಚಿಂಗ್ ಡೈಲಾಗ್ ಮೂಲಕ ಮಾಸ್ ಅವತಾರದಲ್ಲಿ ರಾಮ್ ಪೋತಿನೇನಿ ಧಗಧಗಿಸಿದ್ದಾರೆ.

ADVERTISEMENT

ದಸರಾಗೆ ( dussehra ) ಸ್ಕಂದ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದ್ರೆ ನಿಗದಿತ ಸಮಯಕ್ಕಿಂತಲೂ ಒಂದು ತಿಂಗಳು ಮುಂಚಿತವಾಗಿಯೇ ಸಿನಿಮಾ ( Cinema ) ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಸೆಪ್ಟಂಬರ್ 15ರಂದು ತೆಲುಗು ( telugu ), ಕನ್ನಡ ( Kannada ), ಹಿಂದಿ ( hindi ) , ಮಲಯಾಳಂ ( malayalam ) ಹಾಗೂ ತಮಿಳು( Tamil ) ಭಾಷೆಯಲ್ಲಿ ಸ್ಕಂದ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಕನ್ನಡತಿ ಶ್ರೀಲೀಲಾ ರಾಮ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಮ್ಯೂಸಿಕ್ ಕಿಕ್ ಚಿತ್ರಕ್ಕಿದೆ. ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಮಾಸ್ ಅವತಾರ, ಪವರ್ ಫುಲ್ ಟೈಟಲ್ ಸ್ಕಂದ ಅಬ್ಬರ ಜೋರಾಗಿದೆ.

Tags: Ram Pothineni MoviesTelugu New Movietollywoodustaad ram pothineni
Previous Post

ಏಕರೂಪ ನಾಗರಿಕ ಸಂಹಿತೆ- ಸಾಮಾಜಿಕ ಸಾಂಸ್ಕೃತಿಕ ವಾಸ್ತವಗಳು – ಭಾಗ 2

Next Post

ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ

ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada