• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಾಡಿನೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಮುಕ್ತಾಯ

Any Mind by Any Mind
July 7, 2023
in ಸಿನಿಮಾ
0
ಹಾಡಿನೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಮುಕ್ತಾಯ
Share on WhatsAppShare on FacebookShare on Telegram

ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈಗ ನಿರ್ದೇಶಕರಾಗೂ ಜನಪ್ರಿಯ ಇವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆರನೇ ಚಿತ್ರ “ಸತ್ಯಂ ಶಿವಂ”.

ADVERTISEMENT

ಈ ಚಿತ್ರಕ್ಕಾಗಿ ವಿ.ಮನೋಹರ್ ಅವರು ಬರೆದಿರುವ “ನೂರು ಕಾಮನ ಬಿಲ್ಲು ಮೂಡಿದೆ ಎಲ್ಲೆಲ್ಲೂ” ಎಂಬ ಹಾಡಿನ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ. ಫೈವ್ ಸ್ಟಾರ್ ಗಣೇಶ್ ನೃತ್ಯ ನಿರ್ದೇಶನದಲ್ಲಿ ನಾಯಕ ಬುಲೆಟ್ ರಾಜು ಹಾಗೂ ನಾಯಕಿ ಸಂಜನಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವಿ.ಮನೋಹರ್ ಅವರೆ ಸಂಗೀತ ನೀಡಿದ್ದಾರೆ. ಈ ಹಾಡಿನ ಚಿತ್ರೀಕರಣದೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ .

ಚಿತ್ರೀಕರಣ ಬಹುತೇಕ ಪೂರ್ಣವಾಗಿತ್ತು. ಈ ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿತ್ತು. ಹಸಿರಿನ ವಾತವರಣಕ್ಕಾಗಿ ಕಾಯುತ್ತಿದ್ದೆವು. ಈಗಷ್ಟೇ ಮಳೆ ಆರಂಭವಾಗಿ, ಪಕೃತಿ ಹಸಿರಿನಿಂದ ಕಂಗೊಳಿಸುತ್ತಿದೆ. ಇಂತಹ ಸುಂದರ ಪರಿಸರದ ನಂದಿ ಬೆಟ್ಟದಲ್ಲಿ ಈ ಹಾಡಿನ ಚಿತ್ರೀಕರಣ ಮಾಡುವುದರೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಪೂರ್ಣ ಮಾಡಿರುವುದಾಗಿ ನಿರ್ದೇಶಕ ಯತಿರಾಜ್ ತಿಳಿಸಿದ್ದಾರೆ.

ಸತ್ಯಂ ಶಿವಂ ಎಂಬ ಶೀರ್ಷಿಕೆಯ ಈ ಚಿತ್ರವು ‘ಸುಪಾರಿ ಕಿಲ್ಲರ್’ ಆಧಾರಿತ ಕಮರ್ಷಿಯಲ್ ಸಿನಿಮಾವಾಗಿದ್ದು ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಶ್ರೀಮತಿ ಯಶೋಧರಾಜ್ ಬ್ಯಾನರಿನಡಿಯಲ್ಲಿ ಬುಲೆಟ್ ರಾಜು ನಿರ್ಮಿಸಿರುವ ಈ ಚಿತ್ರದಲ್ಲಿ ಬುಲೆಟ್ ರಾಜು, ಸಂಜನ ನಾಯ್ಡು, ಯತಿರಾಜ್, ಮೈಕೋ ನಾಗರಾಜ್, ಅರವಿಂದ್ ರಾವ್, ಬಾಲ ರಾಜವಾಡಿ, ಸಂಗೀತಾ, ಸುಂದರಶ್ರೀ,ಮುನಿ, ವೀಣಾ ಸುಂದರ್, ತೇಜಸ್ವಿನಿ ಅವರ ತಾರಾಬಳಗವಿದ್ದು, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ. ಫೈವ್‌ಸ್ಟಾರ್ ಗಣೇಶ್ ಅವರ ನೃತ್ಯ ಸಂಯೋಜನೆ ಮತ್ತು ವಿದ್ಯಾ ನಾಗೇಶ್ ಅವರ ಛಾಯಾಗ್ರಹಣವಿದೆ.

Tags: Kannada moviekannada new movieKFIsandalwood
Previous Post

ಪೋಸ್ಟರ್ ಮೂಲಕ ಕುತೂಹಲ ಮೂಡಿಸಿದ “ಯಥಾಭವ” ಚಿತ್ರ

Next Post

ಶಕ್ತಿಸೌಧದಲ್ಲಿ ಬಾಂಬ್‌ ಇಟ್ಟರೂ ಯಾರಿಗೂ ಗೊತ್ತಾಗಲ್ಲ..! ಯಾಕೆ ಗೊತ್ತಾ..?

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಶಕ್ತಿಸೌಧದಲ್ಲಿ ಬಾಂಬ್‌ ಇಟ್ಟರೂ ಯಾರಿಗೂ ಗೊತ್ತಾಗಲ್ಲ..! ಯಾಕೆ ಗೊತ್ತಾ..?

ಶಕ್ತಿಸೌಧದಲ್ಲಿ ಬಾಂಬ್‌ ಇಟ್ಟರೂ ಯಾರಿಗೂ ಗೊತ್ತಾಗಲ್ಲ..! ಯಾಕೆ ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada