• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಪರಂವಃ” ಚಿತ್ರದ ಮೂರನೇ ಹಾಡು

Any Mind by Any Mind
July 8, 2023
in ಸಿನಿಮಾ
0
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಪರಂವಃ” ಚಿತ್ರದ ಮೂರನೇ ಹಾಡು
Share on WhatsAppShare on FacebookShare on Telegram

ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

ADVERTISEMENT

ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,

ಕನ್ನಡ ನಾಡಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಚಿತ್ರವಾಗಿರುವ ಹಾಗೂ ತಂದೆ -ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನ ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಶ್ರೀಮತಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ರವರು ಹಾಡನ್ನು ಮೆಚ್ಚಿ,ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.


ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳಿಗೆ ಮಾಧ್ಯಮ ಮಿತ್ರರಾದ ನೀವುಗಳು ಪ್ರೀತಿಯಿಂದ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿದಂತೆ,ಈ ಹಾಡನ್ನು ಸಹ ಹೆಚ್ಚಿನ ಹೃದಯಗಳಿಗೆ ತಲುಪಿಸಲು ಸಹಕರಿಸಬೇಕೆಂದು ಚಿತ್ರತಂಡ ವಿನಂತಿ ಮಾಡಿದೆ.

Tags: kannada cinemaKannada Film Industrykannada new movieKFIsandalwood
Previous Post

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಅಪಘಾತಕ್ಕೆ ಕಡಿವಾಣ..!

Next Post

‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..

‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada