• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

Any Mind by Any Mind
July 10, 2023
in Top Story, ಇದೀಗ, ಕರ್ನಾಟಕ
0
ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ
Share on WhatsAppShare on FacebookShare on Telegram

ಕಿವಿ ನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಯೊಬ್ಬರು ಖಿನ್ನತೆಗೆ ಒಳಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇವನೂರು ಶ್ರೀ ಮಠದಲ್ಲಿ ನಡೆದಿದೆ. ದೇವನೂರು ಶ್ರೀ ಮಠದ ಶ್ರೀ ಶಿವಪ್ಪ ಸ್ವಾಮಿಗಳೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳಾಗಿದ್ದು, ದೇವನೂರು ಶ್ರೀ ಗುರು ಮಲ್ಲೇಶ್ವರ ಮಠಾಧ್ಯಕ್ಷರಾದ ಶ್ರೀ ಮಹಾಂತ ಸ್ವಾಮಿಗಳವರ ಶಿಷ್ಯರಾಗಿದ್ದ ಶ್ರೀ ಶಿವಪ್ಪ ಸ್ವಾಮಿಗಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ADVERTISEMENT

ಕಳೆದ 40 ವರ್ಷಗಳಿಂದ ಶ್ರೀಮಠದಲ್ಲಿ ಒಣ ಭಿಕ್ಷೆ, ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಬಾನಹಳ್ಳಿ ಶ್ರೀ ಶಿವಪ್ಪ ಸ್ವಾಮಿಗಳು, ತಮ್ಮ ಕಾಯಕದಿಂದ ಶ್ರೀ ಮಠದಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದು ಶಿವಪ್ಪ ದೇವರೇ ಎಂದು ಭಕ್ತರಿಂದ ಖ್ಯಾತಿ ಪಡೆದಿದ್ದರು ಶ್ರೀ ಶಿವಪ್ಪ ಸ್ವಾಮಿಗಳು

ಇತ್ತೀಚೆಗೆ ಕಿವಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು, ಖಿನ್ನತೆಗೆ ಒಳಗಾಗಿ ಕಳೆದ ಕೆಲವು ದಿನಗಳಿಂದ ಮಠದಿಂದ ಕಾಣೆಯಾಗಿದ್ದರು ಎನ್ನಲಾಗಿದೆ. ಟಿ ನರಸೀಪುರ ತಾಲೂಕಿನ ಮುಡುಕುತೊರೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಅವರ ಶವ ಇಂದು ನರಸೀಪುರದ ಬಳಿ ನದಿಯಲ್ಲಿ ದೊರಕಿದೆ

ಶ್ರೀ ಮಠದ ಮಠಾಧ್ಯಕ್ಷರಾದ ಮಹಾಂತ ಸ್ವಾಮಿಗಳು ಸೇರಿದಂತೆ ದೇವನೂರಿನ ಪ್ರಮುಖರು ಹಾಗು ಮಠದ ಭಕ್ತರು ಅವರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ

Tags: devanuru mathlingayat mathlingayat swamijiswamiji death
Previous Post

ಬಿಡುಗಡೆಯಾಯಿತು ‘ಜವಾನ್’ ಚಿತ್ರದ ಪ್ರಿವ್ಯೂ , ಥ್ರಿಲ್‌ ಆದ ಫ್ಯಾನ್ಸ್‌

Next Post

ಕುಮಾರಣ್ಣನ ಬಗ್ಗೆ ಮಾತನಾಡೋಕೆ ಕಾಂಗ್ರೆಸ್ ಶಾಸಕರಿಗೆ ಯೋಗ್ಯತೆ ಬೇಕು ; ರವೀಂದ್ರ ಶ್ರೀಕಂಠಯ್ಯ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post
ಕುಮಾರಣ್ಣನ ಬಗ್ಗೆ ಮಾತನಾಡೋಕೆ ಕಾಂಗ್ರೆಸ್ ಶಾಸಕರಿಗೆ ಯೋಗ್ಯತೆ ಬೇಕು ; ರವೀಂದ್ರ ಶ್ರೀಕಂಠಯ್ಯ

ಕುಮಾರಣ್ಣನ ಬಗ್ಗೆ ಮಾತನಾಡೋಕೆ ಕಾಂಗ್ರೆಸ್ ಶಾಸಕರಿಗೆ ಯೋಗ್ಯತೆ ಬೇಕು ; ರವೀಂದ್ರ ಶ್ರೀಕಂಠಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!