• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಹುಲ್ ಗಾಂಧಿ ಬೆಂಬಲಿಸಿ ಕಾಂಗ್ರೆಸ್ ಮುಖಂಡರ ಮೌನ ಪ್ರತಿಭಟನೆ

Any Mind by Any Mind
July 12, 2023
in ರಾಜಕೀಯ
0
ರಾಹುಲ್ ಗಾಂಧಿ ಬೆಂಬಲಿಸಿ ಕಾಂಗ್ರೆಸ್ ಮುಖಂಡರ ಮೌನ ಪ್ರತಿಭಟನೆ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಮೌನ ಪ್ರತಿಭಟನೆ ನಡೆಸಿತು.

ADVERTISEMENT

ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪಾಲ್ಗೊಂಡರು.

ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಡಾ ಜಿ ಪರಮೇಶ್ವರ, ಡಾ ಹೆಚ್ ಸಿ ಮಹದೇವಪ್ಪ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು.

“ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು.

Tags: CMSiddaramaiahCongress PartyDKShivakumarKH MuniappaRandeep Surjewala
Previous Post

ಮತ್ತೊಂದು ಹೊಸ ಚಿತ್ರದಲ್ಲಿ ಶಿವಣ್ಣ, ಅಭಿಮಾನಿಗಳಿಗೆ ಡಬಲ್‌ ಧಮಾಕ

Next Post

ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ : ಬಸವರಾಜ ಬೊಮ್ಮಾಯಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ : ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ : ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada