• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂಗೆ 20.96 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಪ್ರತಿಧ್ವನಿ by ಪ್ರತಿಧ್ವನಿ
July 14, 2023
in ರಾಜಕೀಯ
0
ಸಿಎಂಗೆ 20.96 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್
Share on WhatsAppShare on FacebookShare on Telegram

ಬೆಂಗಳೂರು,ಜು.14*: ಕ್ರೆಡಲ್‌ ( KREDL) ಸಂಸ್ಥೆಯು 2021-22ನೇ ಸಾಲಿನಲ್ಲಿ ಗಳಿಸಿದ್ದ 20.96 ಕೋಟಿ ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ( KJ George) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರಿಗೆ ಶುಕ್ರವಾರ ( Friday) ಅರ್ಪಿಸಿದರು.

ADVERTISEMENT

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ( Karnataka Renewable Energy Development Limited )2021-22ನೇ ಸಾಲಿನಲ್ಲಿ ಗಳಿಸಿದ್ದ 69.87 ಕೋಟಿ ರೂ. ಮೊತ್ತದ ನಿವ್ವಳ ಲಾಭದ ಮೇಲೆ ಶೇ.30 ಲಾಭಾಂಶ (ಡಿವೆಡೆಂಡ್)20.96 ಕೋಟಿ ರೂ. ಮೊತ್ತದ ಡಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ( vidhanasouda ) ಅವರ ಕಚೇರಿಯಲ್ಲಿ ಸ್ವೀಕರಿಸಿದರು.

ಈ  ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ,  ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆಪಿ ರುದ್ರಪ್ಪಯ್ಯ  ಉಪಸ್ಥಿತರಿದ್ದರು.

ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಕ್ರೆಡಲ್‌ನ 101ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ 2021-22ನೇ ಸಾಲಿನ ಲೆಕ್ಕಪತ್ರಗಳನ್ನು ಮಂಡಿಸಿತ್ತು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಶೇರುದಾರರ 26ನೇ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿತ್ತು.

Tags: CMSiddaramaiahKJ GeorgeKREDL
Previous Post

‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಫ್ಯಾನ್ಸ್‌ ಥ್ರಿಲ್‌

Next Post

ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಸಿಎಂ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಸಿಎಂ

ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada