• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

Any Mind by Any Mind
July 18, 2023
in ಕರ್ನಾಟಕ, ರಾಜಕೀಯ
0
ಕರೆಂಟ್​ ಫ್ರೀ.. ವಿರೋಧಿಗಳ ಮಾತು ಬಿಟ್ಟುಬಿಡಿ.. ಅರ್ಜಿ ಹಾಕೋದು ಇಷ್ಟು ಸುಲಭ..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದೆ. ಜುಲೈ 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು ?ಇದರ ಫಲಾನುಭವಿಗಳಿಗೆ ಏನಾಗುತ್ತೆ? ಎನ್ನುವ ಗೊಂದಲ ಕಾಡುತ್ತಿತ್ತು ಇದೀಗ ಇಂಧನ ಸಚಿವ ಕೆ.ಜೆ ಜಾರ್ಜ್ ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಈ ಎಲ್ಲಾ ಫಲಾನುಭವಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ

ಭಾಗ್ಯ ಜ್ಯೋತಿ ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇತ್ತು. ಈಗ ಅದನ್ನು 53 ಯೂನಿಟ್ ಹಾಗೂ 10% ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೋಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇತ್ತು ಈಗ ಅದನ್ನು 75 ಯೂನಿಟ್ ಪ್ಲಸ್ 10% ಮಾಡಿದ್ದಾರೆ. ಈಗ ಎಲ್ಲರೂ ಗೃಹ ಜ್ಯೋತಿ ವ್ಯಾಪ್ತಿಗೆ ಬರುತ್ತಾರೆ ಅವರಿಗೆ ಹೆಚ್ಚುವರಿ ಯೂನಿಟ್ ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಈ ಮೂರು ಜ್ಯೋತಿಗಳ ಫಲಾನುಭವಿಗಳಲ್ಲಿ ಇದ್ದಂತಹ ಗೊಂದಲವನ್ನು ಇಂಧನ ಸಚಿವ ಕೆಜೆ ಜಾರ್ಜ್ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲ ಇವರಿಗೂ ಹೆಚ್ಚುವರಿ ಫ್ರೀ ಕರೆಂಟ್ ನೀಡುವ ಮೂಲಕ ರಾಜ್ಯ ಸರ್ಕಾರ ಬಡ ಕುಟುಂಬಗಳ ನೆರವಿಗೆ ನಿಂತಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಇದರಿಂದ ನೇರ ಲಾಭ ಸಿಗಲಿದೆ.

Tags: CMSiddaramaiahDKShivakumarfree electricityGruhaJyothiSchemeKJ George
Previous Post

ಕೇರಳದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ನಿಧನ, ಗಣ್ಯರ ಸಂತಾಪ

Next Post

ಕೇಂದ್ರ ವಿಪಕ್ಷ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

ಕೇಂದ್ರ ವಿಪಕ್ಷ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada