• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಾಸಕರ ಅಮಾನತು ವಿಚಾರ | ಕಲಾಪ ಬಹಿಷ್ಕರಿಸಿ ಗಾಂಧಿ ಪ್ರತಿಮೆ ಎದುರು ಬಿಜೆಪಿ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
July 20, 2023
in ರಾಜಕೀಯ
0
ಬಿಜೆಪಿ
Share on WhatsAppShare on FacebookShare on Telegram

ವಿಧಾನಸಭೆ ಕಲಾಪದಲ್ಲಿ ಅಶಿಸ್ತು ವರ್ತನೆ ತೋರಿ ಅಮಾನತುಗೊಂಡಿರುವ ಹತ್ತು ಮಂದಿ ಬಿಜೆಪಿ ಶಾಸಕರು ಗುರುವಾರ ಕಲಾಪ ಬಹಿಷ್ಕರಿಸಿದ್ದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್‌ ನಡೆಗೆ ಆಕ್ರೋಶ ವ್ಯಕ್ತಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ.

ಬಿಜೆಪಿ ಶಾಸಕ ಆರ್‌. ಅಶೋಕ್‌ ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಮಾನತುಗೊಂಡ, “ವಿಧಾನಸಭಾಧ್ಯಕ್ಷರು ಒಂದು ಪಕ್ಷದ ಪರವಾಗಿ ಕೆಲಸ ಮಾಡಬಾರದು. ಯು.ಟಿ ಖಾದರ್‌ ಅವರು ಕಲಾಪಕ್ಕೂ ಮುನ್ನ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಐಎಎಸ್‌ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ನಡೆಸಿ ನ್ಯಾಯ ಕೇಳಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ವಿಧಾನಸಭಾಧ್ಯಕ್ಷರ ಈ ನಡೆ ಖಂಡಿಸಿ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

ಬಿಜೆಪಿ ಶಾಸಕ ಅಶೋಕ್‌ ಅವರು ಯು.ಟಿ. ಖಾದರ್‌ ಅವರು ರಾಜ್ಯಪಾಲರ ಭೇಟಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, “ಸ್ಪೀಕರ್‌ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅವರು ರಾಜ್ಯಪಾಲರ ಬಳಿ ಹೋಗಿದ್ದಾರೆ. ಅದಕ್ಕಾಗಿ ಈಗ ವಿಧಾನಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡುತ್ತೇವೆ” ಎಂದು ಎಂದು ತಿಳಿಸಿದರು.  

Tags: BJPKarnataka Assemblyಕರ್ನಾಟಕ ವಿಧಾನಸಭೆಬಿಜೆಪಿ
Previous Post

ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ವಿಚಾರ, ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ

Next Post

ತೆಲಂಗಾಣ | ಭಾರೀ ಮಳೆ ; ಜನರಿಗೆ ಮನೆಯಲ್ಲೇ ಉಳಿಯುವಂತೆ ಸೂಚನೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ತೆಲಂಗಾಣ

ತೆಲಂಗಾಣ | ಭಾರೀ ಮಳೆ ; ಜನರಿಗೆ ಮನೆಯಲ್ಲೇ ಉಳಿಯುವಂತೆ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada