• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಬಸವರಾಜ ಬೊಮ್ಮಾಯಿ

Any Mind by Any Mind
July 22, 2023
in ಕರ್ನಾಟಕ, ರಾಜಕೀಯ
0
ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ADVERTISEMENT

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳ‌ವಾಗಲಿದೆ ಎಂದು ಹೇಳಿದರು.
ಪಿಎಸ್ ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು,ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ.

ಪಿಎಸ್ ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.‌ಈ ಹಗರಣದಲ್ಲಿ ಕಾಂಗ್ರೆಸ್ ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್‌ನಲ್ಲಿದೆ‌.‌ ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ‌‌.

ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ ನವರು. ಗಾಂದೀಜಿಯನ್ನು ಹೆಚ್ಚು ದುರುಪಯೋಗ ಮಾಡಿ ಕೊಂಡವರು ಕಾಂಗ್ರೆಸ್ ನವರು. ಗಾಂಧಿಜಿ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಿ ಅಂತ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ ನವರಿಗೆ ದೇಶ ಆಳಲು ಬರುವುದಿಲ್ಲ ಅಂತ. ಆದರೆ, ಇವರು ಗಾಂಧೀಜಿ‌ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tags: Basavaraj BommaiBJPDKShivakumarPrice Hike
Previous Post

ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರು

Next Post

ಗಬ್ಬೆದ್ದು ನಾರುತ್ತಿರುವ ನಗರಸಭಾ ಕಚೇರಿ ಕುರ್ಚಿಗಳು…ಎಲ್ಲಿದೆ ಅಭಿವೃದ್ದಿ ಕಾರ್ಯ…!

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಗಬ್ಬೆದ್ದು ನಾರುತ್ತಿರುವ ನಗರಸಭಾ ಕಚೇರಿ ಕುರ್ಚಿಗಳು…ಎಲ್ಲಿದೆ ಅಭಿವೃದ್ದಿ ಕಾರ್ಯ…!

ಗಬ್ಬೆದ್ದು ನಾರುತ್ತಿರುವ ನಗರಸಭಾ ಕಚೇರಿ ಕುರ್ಚಿಗಳು…ಎಲ್ಲಿದೆ ಅಭಿವೃದ್ದಿ ಕಾರ್ಯ…!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada