• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರದ ವಿರುದ್ಧ ಇಂಡಿಯಾ ಅವಿಶ್ವಾಸ ನಿರ್ಣಯ | ಇನ್ನು ಮೂರು ದಿನಗಳಲ್ಲಿ ಚರ್ಚೆಗೆ ಅವಕಾಶ

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ದೇಶ, ರಾಜಕೀಯ
0
ಅವಿಶ್ವಾಸ ನಿರ್ಣಯ
Share on WhatsAppShare on FacebookShare on Telegram

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ 26 ಪ್ರತಿಪಕ್ಷಗಳ ಒಕ್ಕೂಟ ʼಇಂಡಿಯಾʼ ಅವಿಶ್ವಾಸ ನಿರ್ಣಯ ಮಂಡಿಸಿದೆ. ಸಭಾಧ್ಯಕ್ಷ ಓಂ ಬಿರ್ಲಾ ಅವರು ನಿರ್ಣಯ ಮೇಲೆ ಸೋಮವಾರ (ಜು.31) ಚರ್ಚೆಗೆ ಅವಕಾಶ ನೀಡಿದ್ದಾರೆ.

ADVERTISEMENT

ದೇಶದ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಗೆ ಈಗ ʼಇಂಡಿಯಾʼ ಮೈತ್ರಿಕೂಟ ಸಾಕ್ಷಿ ಆಗಲಿದೆ ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡುವುದಕ್ಕೆ ಸಭಾಧ್ಯಕ್ಷರಿಗೆ ಮನವಿಯನ್ನು ನೀಡಿದ್ದ ಇಂಡಿಯಾ ಮೈತ್ರಿಕೂಟಕ್ಕೆ ಓಂ ಬಿರ್ಲಾ ಈ ಹಿಂದೆ ಅವಿಶ್ವಾಸ ನಿರ್ಣಯ ಮಂಡನೆಗೆ ದಿನಾಂಕ ತಿಳಿಸಲಾಗುವುದು ಎಂದು ತಿಳಿಸಿದ್ದರು.

ಆದರೆ ಈ ಮಾತಿಗೆ ಆದ್ಯತೆಯನ್ನು ನೀಡಿದ ವಿಪಕ್ಷಗಳು ಸಭಾಧ್ಯಕ್ಷರು ಅವಿಶ್ವಾಸ ನಿರ್ಣಯದ ಚರ್ಚೆಯ ದಿನಾಂಕ ತಿಳಿಸುವವರೆಗೂ ತಾವು ಪ್ರತಿಭಟನೆಯನ್ನು ಬಿಡುವುದಿಲ್ಲಎಂದು ಪಟ್ಟು ಹಿಡಿದಿದ್ದರು.

ಹೀಗಾಗಿ ಕಳೆದ ಹಲವು ದಿನಗಳಿಂದ ಪ್ರಮುಖ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಭಟನೆಗಳನ್ನು ಮಾಡಿಕೊಂಡು ಬರುತ್ತಿವೆ. ಇದು ಕಲಾಪವನ್ನು ಕೂಡ ನುಂಗಿ ಹಾಕಿತ್ತು. ಆದರೆ ಈಗ ಸದ್ಯಕ್ಕೆ ಇದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲು ಸಭಾಧ್ಯಕ್ಷ ಓಂ ಬಿರ್ಲಾ ಮುಂದಾಗಿದ್ದು ಇದೀಗ ಅಧಿಕೃತವಾಗಿ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಚರ್ಚೆಗೆ ದಿನಾಂಕವನ್ನು ನಿಗದಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? Viral Video ; ರಸ್ತೆ ದಾಟಿದ ಜಿಂಕೆಗಳ ಹಿಂಡು, ಅಚ್ಚರಿಗೊಂಡ ನೆಟ್ಟಿಗರು

ಸೋಮವಾರ ನಡೆಯುವ ಸಂಸತ್ತು ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಸಭಾಧ್ಯಕ್ಷ ಓಂ ಬರ್ಲಾ ಅವರು ಅವಿಶ್ವಾಸ ನಿರ್ಣಯ ಚರ್ಚೆಗೆ ಮುಹೂರ್ತ ಗೊತ್ತುಪಡಿಸಿದ್ದಾರೆ.

Tags: IndiaINDIA AlllianceNo Confidence MotionOm BirlaPM Narendra Modiಅವಿಶ್ವಾಸ ನಿರ್ಣಯಓಂ ಬಿರ್ಲಾ
Previous Post

ದೆಹಲಿ | ಮದುವೆಗೆ ನಿರಾಕರಣೆ ; ರಾಡ್‌ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿ ಭೀಕರ ಹತ್ಯೆ

Next Post

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕೈ ನಾಯಕ ದಿಗ್ವಿಜಯ್ ಸಿಂಗ್

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕೈ ನಾಯಕ ದಿಗ್ವಿಜಯ್ ಸಿಂಗ್

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕೈ ನಾಯಕ ದಿಗ್ವಿಜಯ್ ಸಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada