• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

 KRS ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಅಚ್ಚರಿ ವ್ಯಕ್ತ ಪಡಿಸಿದ ಸ್ಥಳೀಯರು

ಪ್ರತಿಧ್ವನಿ by ಪ್ರತಿಧ್ವನಿ
July 29, 2023
in ಇದೀಗ, ಕರ್ನಾಟಕ, ವಿಶೇಷ
0
 KRS ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಅಚ್ಚರಿ ವ್ಯಕ್ತ ಪಡಿಸಿದ ಸ್ಥಳೀಯರು
Share on WhatsAppShare on FacebookShare on Telegram

ಕೃಷ್ಣರಾಜಸಾಗರ ಆಣೆಕಟ್ಟಿನ ( KRS Dam ) ಹಿನ್ನಿರಿನಲ್ಲಿ ( Back Water ) ನೀರು ನಾಯಿಗಳು ( Water Dog ) ಪ್ರತ್ಯಕ್ಷವಾಗಿದ್ದು ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲಾಗಿದೆ, ಇನ್ನು ನೀರು ನಾಯಿಗಳನ್ನು ನೋಡಿದ ಜನರು ( People ) ಕೂಡ ಅಚ್ಚರಿಯನ್ನ ವ್ಯಕ್ತಪಡಿಸಿದ್ದು ವಿಡಿಯೋ ( video ) ಹಂಚಿಕೊಳ್ಳುತ್ತಿದ್ದಾರೆ

ADVERTISEMENT

ಸ್ಥಳೀಯರು ( Native ) ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ಎನ್ನಲಾಗುತ್ತಿದ್ದು ಕ್ಯಾಮರಾ ( camera ) ಕಂಡೊಡನೆ ನೀರಿನಲ್ಲಿ ನೀರು ನಾಯಿಗಳು ಮರೆಯಾಗಿವೆ. ಸುಮಾರು ಏಳರಿಂದ ಎಂಟು ಅಧಿಕ ನೀರು ನಾಯಿಗಳು ಕಂಡುಬಂದಿದ್ದು ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ

ಜನರ ಕಣ್ಣಿಗೆ ಕಾಣದ ಪ್ರಾಣಿಗಳ ಗುಂಪಿಗೆ ಸೇರಿರುವ ಈ ನೀರು ನಾಯಿಗಳು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರದ ಹಿನ್ನಿರಿನಲ್ಲಿ ಕಂಡುಬಂದಿದ್ದು ಹೇಗೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ

ಈ ಸುದ್ದಿಯನ್ನು ಓದಿ ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಔಟ್

ಹೀಗಾಗಿ ಇದೀಗ ಈ ವಿಡಿಯೋ ಕುರಿತು ಒಂದಷ್ಟು ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡುವಂತಹ ಹೆಜ್ಜೆಗೆ ಸಾಮಾಜಿಕ ಜಾಲತಾಣದ ಬಳಕೆ ದರು ಮುಂದಾಗಿದ್ದಾರೆ

Tags: Krishna raja sagaraKRSKRS Back waterwater Dog
Previous Post

ವಾಹನಗಳಲ್ಲಿ ಸಿಸಿಟಿವಿ | ಪಿಐಎಲ್‌ ನಿರಾಕರಿಸಿದ ಸುಪ್ರೀಂ ಕೋರ್ಟ್

Next Post

ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ- ಭಾಗ 2

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ- ಭಾಗ 2

ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ- ಭಾಗ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!