• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರು-ಮೈಸೂರು  ಎಕ್ಸ್‌ಪ್ರೆಸ್ ಹೈವೇಯ ಹೆಚ್ಚುವರಿ ಕಾಮಗಾರಿಗೆ 158.81 ಕೋಟಿ ರೂ ; ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
July 29, 2023
in ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರು-ಮೈಸೂರು  ಎಕ್ಸ್‌ಪ್ರೆಸ್ ಹೈವೇಯ ಹೆಚ್ಚುವರಿ ಕಾಮಗಾರಿಗೆ 158.81 ಕೋಟಿ ರೂ ; ಸಿಎಂ
Share on WhatsAppShare on FacebookShare on Telegram

ಮಂಡ್ಯ, ಜುಲೈ 29: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ( Bengaluru-Mysore exprssway ) 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ( November ) ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ತಿಳಿಸಿದರು.

ADVERTISEMENT

ಬೆಂಗಳೂರು, ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್‌ಗಳನ್ನು ಅಳವಡಿಸಿರಲಿಲ್ಲ, ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಈ ಸುದ್ದಿಯನ್ನ ಓದಿದ್ದೀರಾ? ; ವಾಹನಗಳಲ್ಲಿ ಸಿಸಿಟಿವಿ | ಪಿಐಎಲ್‌ ನಿರಾಕರಿಸಿದ ಸುಪ್ರೀಂ ಕೋರ್ಟ್

ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಟೋಲ್ ಸಂಗ್ರಹ: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ

ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ ಎನ್.ಹೆಚ್.ಐ.ಎ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಉಡುಪಿ ಪ್ರಕರಣ: ಕಾನೂನಿನ ಪ್ರಕಾರ ಕ್ರಮ


ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Tags: Bengaluru-Mysore ExpressCMSiddaramaiahDKShivakumarPratap Simha
Previous Post

ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮತ್ತೊಂದು ಹೊಸ ಟಫ್ ರೂಲ್ಸ್!

Next Post

ಮಣಿಪುರ ಹಿಂಸಾಚಾರ | ಸಂತ್ರಸ್ತರ ಅಹವಾಲು ಆಲಿಸಲು ಇಂಫಾಲ ತಲುಪಿದ ‘ಇಂಡಿಯಾ’ ನಾಯಕರು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಇಂಡಿಯಾ

ಮಣಿಪುರ ಹಿಂಸಾಚಾರ | ಸಂತ್ರಸ್ತರ ಅಹವಾಲು ಆಲಿಸಲು ಇಂಫಾಲ ತಲುಪಿದ 'ಇಂಡಿಯಾ' ನಾಯಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada