• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
July 30, 2023
in ಸಿನಿಮಾ
0
ಫುಲ್‌ ಮೀಲ್ಸ್‌
Share on WhatsAppShare on FacebookShare on Telegram

ನಾಯಕ ನಟ ಲಿಖಿತ್ ಶೆಟ್ಟಿ ಅವರ ಹುಟ್ಟು ಹಬ್ಬದ ಪ್ರಯುಕ್ತ ʼಫುಲ್ ಮೀಲ್ಸ್ʼ ಚಿತ್ರತಂಡ ಎರಡನೇ ಪೋಸ್ಟರ್ ಅನ್ನು ಭಾನುವಾರ (ಜು.30) ಬಿಡುಗಡೆ ಮಾಡಿದೆ.

ADVERTISEMENT

ಈ ಹಿಂದೆ ಕೂಡ ಬಿಡುಗಡೆಯಾಗಿದ್ದ ಚಿತ್ರದ ಪೋಸ್ಟರ್ ಕೂಡ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ʼಫುಲ್‌ ಮೀಲ್ಸ್‌ʼ ಸಿನಿಮಾದ 60 ರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಈ ಹಿಂದೆ ʼಸಂಕಷ್ಟಹರ ಗಣಪತಿʼ, ಪಿಆರ್‌ಕೆ ಪ್ರೊಡಕ್ಷನ್ಸ್‌ ನಿರ್ಮಾಣದ ʼಫ್ಯಾಮಿಲಿ ಪ್ಯಾಕ್‌ʼ ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದ ನಟ ಲಿಖಿತ್‌ ಶೆಟ್ಟಿ ʼಫುಲ್‌ ಮೀಲ್ಸ್‌ʼ ಸಿನಿಮಾದ ಮೂಲಕ ನಾಯಕನ ಜತೆಗೆ ನಿರ್ಮಾಪಕರಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

ʼಫುಲ್‌ ಮೀಲ್ಸ್‌ʼ ಚಿತ್ರದಲ್ಲಿ ಖುಷಿ ರವಿ, ತೇಜಸ್ವಿನಿ ಶರ್ಮ ಲಿಖಿತ್‌ ಶೆಟ್ಟಿಯೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ರಂಗಾಯಣ ರಘು, ವಿಜಯ್ ಚಂಡೂರ್,. ಚಂದ್ರ ಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ ಗೌಡ, ಸುಜಯ್ ಶಾಸ್ತ್ರಿ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣರಂತಹ ದೊಡ್ಡ ತಾರಾಬಳಗ ಚಿತ್ರಕ್ಕಿದೆ. .

ಎನ್. ವಿನಾಯಕ ನಿರ್ದೇಶನದ ʼಫುಲ್‌ ಮೀಲ್ಸ್ʼ ಚಿತ್ರಕ್ಕೆ, ಮನೋಹರ್ ಜೋಷಿ ಛಾಯಾಗ್ರಹಣವಿದೆ. ಹರೀಶ್ ರಾಜಣ್ಣ ಸಂಭಾಷಣೆ ಬರೆದಿದ್ದಾರೆ.

ದೀಪು ಎಸ್. ಕುಮಾರ್ ಸಂಕಲನವಿದೆ. ವಿಶ್ವಾಸ್ ಕಶ್ಯಪ್ ಕಲೆ ಮತ್ತು ಗುರು ಕಿರಣ್ ಅವರ ಸಂಗೀತ ʼಫುಲ್‌ ಮೀಲ್ಸ್‌ʼ ಚಿತ್ರಕ್ಕಿದೆ.

Tags: Full MealsFull Meals Kannada Movie PosterFull Meals PosterGuru KiranLikhith ShettyPRK ProductionsRangayana Raghuಪಿಆರ್‌ಕೆ ಪ್ರೋಡಕ್ಷನ್ಸ್‌ಫುಲ್‌ ಮೀಲ್ಸ್‌ಫುಲ್ಸ್‌ ಮೀಲ್ಸ್‌ ಪೋಸ್ಟರ್‌ಲಿಖಿತ್‌ ಶೆಟ್ಟಿ
Previous Post

ಹುಲಿ ಸಂರಕ್ಷಿತ ಪ್ರದೇಶ ಎಂದು ಮಹದಾಯಿ ವನ್ಯಜೀವಿ ಅಭಯಾರಣ್ಯ ಘೋಷಿಸಿ | ಗೋವಾಕ್ಕೆ ಬಾಂಬೆ ಹೈಕೋರ್ಟ್‌ ಆದೇಶ

Next Post

ಕಾಶ್ಮೀರ | ರಜೆಯ ಮೆಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ ; ವ್ಯಾಪಕ ಶೋಧ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
ಕಾಶ್ಮೀರ

ಕಾಶ್ಮೀರ | ರಜೆಯ ಮೆಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ ; ವ್ಯಾಪಕ ಶೋಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada