• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮಾನಹಾನಿ ಪ್ರಕರಣ | ರಾಹುಲ್‌ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ

ಪ್ರತಿಧ್ವನಿ by ಪ್ರತಿಧ್ವನಿ
August 4, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಮೋದಿ ಉಪನಾಮದ ಹೇಳಿಕೆ ಸಂಬಂಧ ಗುಜರಾತ್‌ ಸೆಷನ್ಸ್‌ ನ್ಯಾಯಾಲಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಜೈಲು ಶಿಕ್ಷೆ ನೀಡಿರುವ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಆಗಸ್ಟ್‌ 4) ತಡೆ ನೀಡಿದೆ.

ADVERTISEMENT

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ ಅವರಿಗೆ ಸೆಷನ್ಸ್‌ ನ್ಯಾಯಾಲಯದ ಹಂಗಾಮಿ ನ್ಯಾಯಮೂರ್ತಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದರು.

ರಾಹುಲ್‌ ಅವರಿಗೆ ವಿಧಿಸಿದ ಶಿಕ್ಷೆಯ ಪ್ರಮಾಣ ಎರಡು ವರ್ಷಕ್ಕಿಂತ ಒಂದು ಕಡಿಮೆ ಇದ್ದಿದ್ದರೂ ಅವರು ಅನರ್ಹತೆಯಡಿ ಬರುತ್ತಿರಲಿಲ್ಲ ಎಂದು ನ್ಯಾಯಾಲಯ ತಿಳಿಸಿತು.

ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಪಿ.ಎಸ್‌.ನರಸಿಂಹ ಮತ್ತು ಸಂಜಯ್‌ ಕುಮಾರ್‌ ಅವರ ಪೀಠ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು.

ರಾಹುಲ್‌ ಅವರ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು. ಸೆಷನ್ಸ್‌ ನ್ಯಾಯಾಲಯ ನೀಡಿರುವ ಶಿಕ್ಷೆ ಪ್ರಶ್ನಿಸಿ ರಾಹುಲ್‌ ಶಿಕ್ಷೆಗೆ ತಡೆ ನೀಡುವಂತೆ ಗುಜರಾತ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್‌ ಅವರ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಶ್ರಮಿಕರ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಜ್ಞಾನೇಂದ್ರಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, “ಎಲ್ಲಾ ಕಳ್ಳರ ಉಪನಾಮ ಮೋದಿ ಎಂದ ಏಕಿರುತ್ತದೆ”? ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ಪ್ರಶ್ನಿಸಿ ಶಾಸಕ ಪೂರ್ಣೇಶ್‌ ಮೋದಿ ರಾಹುಲ್‌ ಅವರ ವಿರುದ್ಧ ನ್ಯಾಯಾಲಯದಲ್ಲಿ ಮಾನಹಾನಿ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಕಳೆದ ಮಾರ್ಚ್‌ 23 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್‌ ನ್ಯಾಯಾಲಯ ರಾಹುಲ್‌ ಅವರನ್ನು ದೋಷಿ ಎಂದು ಪ್ರಕಟಿಸಿ ಶಿಕ್ಷೆ ವಿಧಿಸಿತ್ತು.

Tags: Defamation CaseModi surname caseRahul Gandhisupreme courtರಾಹುಲ್‌ ಗಾಂಧಿಸುಪ್ರೀಂ ಕೋರ್ಟ್‌
Previous Post

ಪ್ರತಿಪಕ್ಷಗಳ ʼಇಂಡಿಯಾʼ ವಿರುದ್ಧ ಪಿಐಎಲ್ | ಕೇಂದ್ರ, ಚುನಾವಣಾ ಆಯೋಗ, ವಿಪಕ್ಷಗಳಿಗೆ ದೆಹಲಿ ಹೈಕೋರ್ಟ್‌ ನೋಟಿಸ್

Next Post

Breaking: ಉಡುಪಿ ವಿಡಿಯೊ ಪ್ರಕರಣ | ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ ; ಎಸ್‌ಐಟಿ ತನಿಖೆಗೆ ಆಗ್ರಹ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಉಡುಪಿ ವಿಡಿಯೊ ಪ್ರಕರಣ

Breaking: ಉಡುಪಿ ವಿಡಿಯೊ ಪ್ರಕರಣ | ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ ; ಎಸ್‌ಐಟಿ ತನಿಖೆಗೆ ಆಗ್ರಹ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada