• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಅಫ್ಗಾನಿಸ್ತಾನ | 5.8 ತೀವ್ರತೆಯ ಭೂಕಂಪ ; ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪನ

ಪ್ರತಿಧ್ವನಿ by ಪ್ರತಿಧ್ವನಿ
August 6, 2023
in ಇದೀಗ, ದೇಶ
0
ಅಫ್ಗಾನಿಸ್ತಾನ
Share on WhatsAppShare on FacebookShare on Telegram

ಅಫ್ಗಾನಿಸ್ತಾನ ದೇಶದ ಹಿಂದೂಕುಶ್‌ ಪ್ರದೇಶದಲ್ಲಿ ಶನಿವಾರ (ಆಗಸ್ಟ್ 5) ರಾತ್ರಿ 9.30 ರ ಸುಮಾರಿಗೆ 5.8 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದ ದೆಹಲಿ-ಎನ್‌ಸಿಆರ್‌ ಮತ್ತು ಹತ್ತಿರದ ಪ್ರದೇಶಗಳು, ಜಮ್ಮು ಮತ್ತು ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ.

ADVERTISEMENT

ಹಿಂದೂಕುಶ್‌ ಪ್ರದೇಶದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ ಜಿಲ್ಲೆಯಿಂದ ವಾಯುವ್ಯಕ್ಕೆ 418 ಕಿ.ಮೀ ದೂರದಲ್ಲಿದೆ.

ಅಫ್ಗಾನಿಸ್ತಾನದ ಪರ್ವತ ಪ್ರದೇಶ ಹಿಂದೂಕುಶ್‌ನಲ್ಲಿ ಶನಿವಾರ 9.31 ರಾತ್ರಿ ಉಂಟಾಗಿದೆ. ಇದು 181 ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಭೂಕಂಪದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ರಾಹುಲ್‌ ಗಾಂಧಿ ಮತ್ತು ಲಾಲು ಪ್ರಸಾದ್‌ ಭೇಟಿ ; ಹಲವು ಮಹತ್ವದ ವಿಷಯಗಳ ಚರ್ಚೆ

ಭೂಕಂಪದ ಕೇಂದ್ರಬಿಂದು ಅಫ್ಗಾನಿಸ್ತಾನ ಹಿಂದೂಕುಶ್‌ ಪ್ರದೇಶದಲ್ಲಿ ಉತ್ತರಕ್ಕೆ ಅಕ್ಷಾಂಶ 36.38 ಡಿಗ್ರಿ ಮತ್ತು ಪ್ರದೇಶದಲ್ಲಿ ರೇಖಾಂಶದಲ್ಲಿ 70.77 ಡಿಗ್ರಿ ಪೂರ್ವದಲ್ಲಿದೆ ಎಂದು ಎನ್‌ಸಿಎಸ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.

Earthquake of Magnitude:5.8, Occurred on 05-08-2023, 21:31:48 IST, Lat: 36.38 & Long: 70.77, Depth: 181 Km ,Location: Hindu Kush Region,Afghanistan for more information Download the BhooKamp App https://t.co/RXbLMDY0eW @ndmaindia @Indiametdept @KirenRijiju @Dr_Mishra1966 pic.twitter.com/1Tu1TBDqCO

— National Center for Seismology (@NCS_Earthquake) August 5, 2023

ಅಫ್ಗಾನಿಸ್ತಾನ ದೇಶದಲ್ಲಿ ಉಂಟಾದ ಕಂಪನದಿಂದ ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರದೇಶಗಳಲ್ಲಿಯೂ ಭೂಮಿ ನಡುಗಿದೆ. ಆದರೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

Tags: AfghanistanDelhiEarthQuakeJammu and Kashmirಅಫ್ಗಾನಿಸ್ತಾನಜಮ್ಮು ಮತ್ತು ಕಾಶ್ಮೀರಭೂಕಂಪ
Previous Post

ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು – ಭಾಗ 2

Next Post

ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಶಂಕುಸ್ಥಾಪನೆ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಪ್ರಧಾನಿ ನರೇಂದ್ರ ಮೋದಿ

ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಶಂಕುಸ್ಥಾಪನೆ

Please login to join discussion

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!