• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ | ರಾಜ್ಯಪಾಲರಿಗೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
August 7, 2023
in ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಚಲುವರಾಯಸ್ವಾಮಿ
Share on WhatsAppShare on FacebookShare on Telegram

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿರುವ ಕೃಷಿ ಅಧಿಕಾರಿಗಳು ಈ ಬಗ್ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯಮಗಳು ಸೋಮವಾರ (ಆಗಸ್ಟ್‌ 7) ವರದಿ ಮಾಡಿವೆ.

ADVERTISEMENT

ಸಚಿವ ಎನ್‌.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಲಂಚಕ್ಕಾಗಿ ಪೀಡಿಸುತ್ತಿದ್ದಾರೆ. 6-8 ಲಕ್ಷ ರೂಪಾಯಿ ನೀಡುವಂತೆ ಮೇಲಧಿಕಾರಿಗಳಿಂದ ಒತ್ತಡ ಹೇರುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಹಾಗೂ ಇತರ ಸಿಬ್ಬಂದಿ ಆರೋಪಿಸಿದ್ದಾರೆ.

ಎನ್‌. ಚಲುವರಾಯಸ್ವಾಮಿ ಅವರ ಈ ಲಂಚ ಬೇಡಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ,

ಚಲುವರಾಯಸ್ವಾಮಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು ತಮಗೆ ದೂರು ಪತ್ರದ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸರ್ಕಾರದ ವಿರುದ್ಧ ರಸ್ತೆಗೆ ಇಳಿದು ಪ್ರತಿಭಟಿಸಿದ ಅನ್ನದಾತರು

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ನಕಲಿ ಪತ್ರ ಎಂದು ತಿಳಿದು ಬಂದಿದೆ. ಅನೇಕ ಮಂದಿ ಈ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ತಪ್ಪು ಎಸಗಿದ್ದರೆ ಕಾರ್ಯದರ್ಶಿ ಅವರ ತನಿಖೆಗೆ ಸಹಕರಿಸುತ್ತೇನೆ ಎಂದು ಹೇಳಿದ್ದಾರೆ.

“ನಮ್ಮನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ. ಈ ಬಗ್ಗೆ ತನಿಖೆಗೆ ಸೂಚಿಸುತ್ತೇನೆ. ಈ ಮೂಲಕ ಸತ್ಯಾಸತ್ಯತೆ ತಿಳಿಯಲಿ” ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

Tags: Agriculture MinisterBriberyMinister Cheluvarayaswamyಕೃಷಿ ಸಚಿವ ಚಲುವರಾಯಸ್ವಾಮಿಲಂಚ ಆರೋಪಸಚಿವ ಚಲುವರಾಯಸ್ವಾಮಿ
Previous Post

Breaking: ನಟ ವಿಜಯ್‌ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ

Next Post

ಸಂಸತ್ತಿಗೆ ರಾಹುಲ್‌ ಗಾಂಧಿ ಆಗಮನ | ಕಾಂಗ್ರೆಸ್‌, ಪ್ರತಿಪಕ್ಷಗಳ ಸ್ವಾಗತ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ರಾಹುಲ್‌ ಗಾಂಧಿ

ಸಂಸತ್ತಿಗೆ ರಾಹುಲ್‌ ಗಾಂಧಿ ಆಗಮನ | ಕಾಂಗ್ರೆಸ್‌, ಪ್ರತಿಪಕ್ಷಗಳ ಸ್ವಾಗತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada