• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೆಹಲಿ | ಏಮ್ಸ್‌ ತುರ್ತು ನಿಗಾ ಘಟಕದಲ್ಲಿ ಅಗ್ನಿ ದುರಂತ ; ರೋಗಿಗಳ ಸ್ಥಳಾಂತರ

ಪ್ರತಿಧ್ವನಿ by ಪ್ರತಿಧ್ವನಿ
August 7, 2023
in ಇದೀಗ, ದೇಶ
0
ದೆಹಲಿ
Share on WhatsAppShare on FacebookShare on Telegram

ದೆಹಲಿ ನಗರದ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕ ಎಂಡೋಸ್ಕೋಪಿ ಕೊಠಡಿಯಲ್ಲಿ ಸೋಮವಾರ (ಆಗಸ್ಟ್ 7) ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ರೋಗಿಗಳನ್ನು ಸ್ಥಳಾಂತರಿಸಲಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಲ್ಲ ಎಂದು ವರದಿಯಾಗಿದೆ.

ADVERTISEMENT

8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Delhi: A fire broke out in the endoscopy room of AIIMS. All people evacuated

(Inside visuals) pic.twitter.com/3OdlpSRoLo

— ANI (@ANI) August 7, 2023

ಸೋಮವಾರ ಬೆಳಿಗ್ಗೆ 11.54ರ ಹೊತ್ತಿಗೆ ದೆಹಲಿ ಏಮ್ನ ತುರ್ತು ನಿಯಂತ್ರಣಾ ಕೊಠಡಿಗೆ ಕರೆ ಬಂದ ತಕ್ಷಣ ಎಲ್ಲಾ ರೋಗಿಗಳನ್ನು ಮತ್ತು ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಂದ್ರನ ಕಕ್ಷೆ ಸೇರಿದ ಚಂದ್ರಯಾನ 3 ನೌಕೆ | ಕೌತುಕ ಘಳಿಗೆಗೆ ಕ್ಷಣಗಣನೆ

ದೆಹಲಿ ಏಮ್ಸ್ ನಿರ್ದೇಶಕರು ಸಹ ಸ್ಥಳಕ್ಕೆ ಆಗಮಿಸಿದ್ದಾರೆ. ಹೊರರೋಗಿ ವಿಭಾಗ ‘ಹಳೆಯ ರಾಜಕುಮಾರಿ’ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆ ಅಗ್ನಿಯು ತಹಬದಿಗೆ ಬಂದಿದೆ. ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಗ್ನಿಶಾಮಕ ದಳ ಹೇಳಿದೆ ಎಂದು ವರದಿಯಾಗಿದೆ.

Tags: AIIMSDelhiendoscopy roomfire accidentಅಗ್ನಿ ಅವಘಡ;ಏಮ್ಸ್‌ದೆಹಲಿ
Previous Post

ಸಂಸತ್ತಿಗೆ ರಾಹುಲ್‌ ಗಾಂಧಿ ಆಗಮನ | ಕಾಂಗ್ರೆಸ್‌, ಪ್ರತಿಪಕ್ಷಗಳ ಸ್ವಾಗತ

Next Post

ಅಂಕಣ | ಏಕರೂಪ ನಾಗರಿಕ ಸಂಹಿತೆ-ಮುಸ್ಲಿಂ ಮಹಿಳೆಯರ ಸಂದಿಗ್ಧತೆ – ಭಾಗ 2

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಅಂಕಣ | ಏಕರೂಪ ನಾಗರಿಕ ಸಂಹಿತೆ-ಮುಸ್ಲಿಂ ಮಹಿಳೆಯರ ಸಂದಿಗ್ಧತೆ -ಭಾಗ ೧

ಅಂಕಣ | ಏಕರೂಪ ನಾಗರಿಕ ಸಂಹಿತೆ-ಮುಸ್ಲಿಂ ಮಹಿಳೆಯರ ಸಂದಿಗ್ಧತೆ - ಭಾಗ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada